ಮೈಸೂರು : ಮಳೆಯಿಂದಾಗಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಾ ಇದ್ದು ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಮೈಸೂರು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಡೆಂಗ್ಯೂ ನಿಯಂತ್ರಣ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, …


