ಹಾಸನ: ಶ್ರೇಯಸ್ ಪಟೇಲ್ ಅವರೊಂದಿಗೆ ಹೊಳೆನರಸೀಪುರದ ಶ್ರೇಯಸ್ಸು ಕೂಡ ಅಡಗಿದೆ ಎಂದು ಮಾಜಿ ಶಾಸಕ ಪ್ರೀತಂಗೌಡ ಹೇಳಿದ್ದಾರೆ. ಈ ಬಗ್ಗೆ ಹೊಳೆನರಸೀಪುರದಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಎಚ್.ಡಿ.ರೇವಣ್ಣ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ಶ್ರೇಯಸ್ ಅವರೊಂದಿಗೆ ಹೊಳೆನರಸೀಪುರದ ಶ್ರೇಯಸ್ಸು ಕೂಡ ಅಡಗಿದೆ. …