ಬೆಂಗಳೂರು: ಮಾರ್ಚ್.18ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಪಾರದರ್ಶಕತೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷಾ ಕೇಂದ್ರದ 200 ಮೀಟರ್…
ಮೈಸೂರು: ಸೆಪ್ಟೆಂಬರ್.1ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ಸಿಲ್ವರ್ ಜ್ಯುಬಿಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಲಿದ್ದಾರೆ. ಈ…
ಮಂಡ್ಯ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಜಿಲ್ಲೆಯಲ್ಲಿ ಏಪ್ರಿಲ್ 16 ಮತ್ತು 17ರಂದು ನಡೆಯುವ ಸಿ.ಇ.ಟಿ ಪರೀಕ್ಷೆಯಲ್ಲಿ ಯಾವುದೇ ಲೋಪದೋಷ ಉಂಟಾಗದಂತೆ ಸೂಕ್ತ ಕ್ರಮ ಕೈಗೊಳ್ಳಿ ಎಂದು ಅಪರ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈಗಾಗಲೇ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮಾಧ್ಯಮ ಸಮನ್ವಯ ಸಮಿತಿ…
ಕೊಡಗು: ಜೀವನದಿಯಾದ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿಯಾಗಿದ್ದು, ಅಕ್ಟೋಬರ್.17ರ ಬೆಳಿಗ್ಗೆ ಕಾವೇರಿ ತೀಥೋದ್ಬವವಾಗಲಿದೆ. ಕೊಡಗಿನ ತಲಕಾವೇರಿಯಲ್ಲಿ ತೀರ್ಥ ಕುಂಡಿಕೆಯಲ್ಲಿ ಅಕ್ಟೋಬರ್.17ರಂದು ಕಾವೇರಿ ನೀರು ತೀರ್ಥ ರೂಪದಲ್ಲಿ ಉಗಮವಾಗಲಿದೆ.…
ಮೈಸೂರು: ನಾಳೆ ಮೂರನೇ ಆಷಾಢ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಳೆ ಆಷಾಢ ಮಾಸದ ಮೂರನೇ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜಾ-ಕೈಂಕರ್ಯ ನೆರವೇರಿಸಲಾಗುತ್ತದೆ.…
ಮೈಸೂರು : ಮುಂಬರುವ ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕವಾಗಿ ನಡೆಸಲು ಹಾಗೂ ಯಾವುದೇ ಲೋಪವಾಗದಂತೆ ಅಧಿಕಾರಿಗಳು ತಮಗೆ ವಹಿಸಿದ ಕೆಲಸಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸಿ…