preperation for magi festival

ಮಾಗಿ ಉತ್ಸವದ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ ಹಂತದ ಸಿದ್ಧತೆ

ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ ಹಂತದ ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ. ಪ್ರತಿ…

2 weeks ago