ಮಂಡ್ಯ: ಮಂಡ್ಯ ನಗರಸಭೆಯ ಮಾಜಿ ಅಧ್ಯಕ್ಷರು ಕೆಪಿಸಿಸಿ ಸದಸ್ಯೆಯಾಗಿರುವ ಹಿರಿಯ ದಲಿತ ಮುಖಂಡರೂ ಆಗಿದ್ದ ವಿಜಯಲಕ್ಷ್ಮಿ ರಘುನಂದನ್ ಅರವನ್ನು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಮಂಡ್ಯ: ಮಂಡ್ಯ ನಗರಸಭೆಯ ಮಾಜಿ ಅಧ್ಯಕ್ಷರು ಕೆಪಿಸಿಸಿ ಸದಸ್ಯೆಯಾಗಿರುವ ಹಿರಿಯ ದಲಿತ ಮುಖಂಡರೂ ಆಗಿದ್ದ ವಿಜಯಲಕ್ಷ್ಮಿ ರಘುನಂದನ್ ಅರವನ್ನು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ವಾಷಿಂಗ್ಟನ್ : ಅಮೆರಿಕ ಮೇಲೆ ಭಾರತ ನಂಬಲಸಾಧ್ಯ ತೆರಿಗೆಯನ್ನು ವಿಧಿಸಿದ್ದು, ಇದು ವಿಶ್ವದಲ್ಲೇ ಅತ್ಯಧಿಕವಾಗಿದೆ ಎಂದು ಹೇಳುವ ಮೂಲಕ ಭಾರತದ ವಿರುದ್ಧ ಆರೋಪವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪುನರುಚ್ಚರಿಸಿದ್ದಾರೆ. ಶ್ವೇತಭವನದಲ್ಲಿ ಮಾಧ್ಯಮಗಳು ಕೇಳಿದ ಭಾರತದ ಮೇಲೆ ವಿಧಿಸಲಾದ ಹೆಚ್ಚಿನ …
ಮೈಸೂರು: ನಾಳೆ ಸಾಂಸ್ಕೃತಿಕ ನಗರಿ ಮೈಸೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಇಂದು ಲಲಿತ ಮಹಲ್ ರಸ್ತೆಯ ಫಾಸ್ಟ್‌ಫುಡ್‌ಗಳನ್ನು ತೆರವುಗೊಳಿಸಲಾಗಿದೆ. ಜೆಸಿಬಿ ಮೂಲಕ 50ಕ್ಕೂ ಹೆಚ್ಚು ಅಂಗಡಿಗಳನ್ನು ತೆರವುಗೊಳಿಸಲಾಗಿದ್ದು, ಏಕಾಏಕಿ ಫಾಸ್ಟ್‌ಫುಡ್ ತೆರವಿಗೆ ಮುಂದಾದ ಪಾಲಿಕೆ ಸಿಬ್ಬಂದಿ …
ಮೈಸೂರು : ರಾಷ್ಟ್ರಪತಿಗಳಿಗೆ ಆಹ್ವಾನ ಸೇರಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ದಿನಗಳ ಕಾಲ ಮೈಸೂರಲ್ಲಿ ಪ್ರವಾಸ ಹಮ್ಮಿಕೊಂಡಿದ್ದಾರೆ. ಭಾನುವಾರ ಮೈಸೂರಿಗೆ ಆಗಮಿಸಲಿರುವ ಸಿಎಂ ಬೆಳಿಗ್ಗೆ ೧೦.೩೦ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟು ಮೈಸೂರು ವಿಮಾನ ನಿಲ್ದಾಣಕ್ಕೆ …
ಬೆಂಗಳೂರು: ಮಂಡ್ಯ ಜಿಲ್ಲೆಯ ಮಳವಳ್ಳಿ ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರ ಸ್ವಾಮಿ ಅವರನ್ನು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾಗಿ ಸರ್ಕಾರ ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಿದೆ. ಈ ಸಂಬಂಧ ಫೆ.5 ರಂದು ಅಧಿಸೂಚನೆ ಹೊರಡಿಸಿದ್ದು, ಮುಂದಿನ ಮೂರು ವರ್ಷದವರೆಗೆ ಅಧ್ಯಕ್ಷರ …
ಬೆಂಗಳೂರು: ಮಂಡ್ಯ ಜಿಲ್ಲೆ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಪಿ.ಎಂ ನರೇಂದ್ರ ಸ್ವಾಮಿ ಅವರನ್ನು ರಾಜ್ಯ ಸರ್ಕಾರಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ನರೇಂದ್ರ ಸ್ವಾಮಿಗೆ ಅತ್ಯಂತ ಪ್ರತಿಷ್ಠೆಯ ಹಾಗೂ ಅಷ್ಟೇ ಮಹತ್ವದ್ದು …
ಬೆಳಗಾವಿ: ವಿಜಯೇಂದ್ರ ನೀನು ಇನ್ನು ಬಚ್ಚಾ, ಅಧ್ಯಕ್ಷ ಸ್ಥಾನಕ್ಕೆ ಯೋಗ್ಯನಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗೋಕಾಕ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಜಗಳವಿರುವುದು ಅಧ್ಯಕ್ಷ ಸ್ಥಾನ ಬದಲಾವಣೆಗೆ ಮಾತ್ರ. ಅಧ್ಯಕ್ಷ ಸ್ಥಾನ …
ಹೊಸದಿಲ್ಲಿ: ಮಲಯಾಳದ ಖ್ಯಾತ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಎಂ.ಟಿ ವಾಸದೇವನ್ ನಾಯರ್ (91) ಹೃದಯಾಘಾತದಿಂದ ಬುಧವಾರ ನಿಧನರಾಗಿದ್ದಾರೆ. ಇವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ, ಕೇರಳ ಸಿಎಂ ಪಿಣರಾಯ್ ವಿಜಯನ್ ಸೇರಿದಂತೆ ಪ್ರಮುಖ ಗಣ್ಯರು ಸಂತಾಪ …
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಅವರು ಆಯ್ಕೆಯಾಗಿದ್ದಾರೆ. ಡಿಸೆಂಬರ್.20, 21, ಹಾಗೂ 23 ರಂದು ಮಂಡ್ಯದಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇದಕ್ಕಾಗಿ ಸರ್ವ ರೀತಿಯಲ್ಲೂ ಸಿದ್ಧತೆ …
ನವದೆಹಲಿ: ಟಾಟಾ ಟ್ರಸ್ಟ್‌ನ ನೂತನ ಅಧ್ಯಕ್ಷರಾಗಿ ನೋಯಲ್ ಟಾಟಾ ಅವರನ್ನು ನೇಮಕ ಮಾಡಲಾಗಿದೆ. ಇಂದು ಟಾಟಾ ಟ್ರಸ್ಟ್‌ಗಳ ಮಂಡಳಿ ಸಭೆ ನಡೆಸಲಾಗಿದ್ದು, ಸರ್ವಾನುಮತದಿಂದ ನೋಯೆಲ್ ಟಾಟಾ ಅವರನ್ನು ಟಾಟಾ ಟ್ರಸ್ಟ್‌ನ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ನೋಯೆಲ್ ಟಾಟಾ ಅವರು ರತನ್ …