ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್ ಮಾಡಬೇಕು ಎಂದು ಇರಾನ್‌ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಡುವು ನೀಡಿದ್ದಾರೆ. ತೈಲವನ್ನು ಸಾಗಿಸುವ ಹಾರ್ಮುಜ್ ಜಲಸಂಧಿಯನ್ನು ಹಡಗು ಸಂಚಾರಕ್ಕಾಗಿ ಇರಾನ್ ಮತ್ತೆ ತೆರೆಯಬೇಕು. ಇಲ್ಲದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳನ್ನು ನಾಶಪಡಿಸುವುದಾಗಿ …

