Mysore
13
scattered clouds

Social Media

ಸೋಮವಾರ, 22 ಡಿಸೆಂಬರ್ 2025
Light
Dark

President Draupadi Murmu

HomePresident Draupadi Murmu

ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಂದು ಮಳವಳ್ಳಿಯಲ್ಲಿ ನಿರ್ಮಿಸಿರುವ ಹೆಲಿಪ್ಯಾಡ್‌ಗೆ ಆಗಮಿಸಿದರು. ಈ ಸಂದರ್ಭದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ …

ಮೈಸೂರು: ಮಳವಳ್ಳಿಯಲ್ಲಿ ನಡೆಯಲಿರುವ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಮೈಸೂರಿಗೆ ಆಗಮಿಸಿದರು. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, …

ಕೇರಳ: ರಾಜ್ಯದ ಪ್ರಸಿದ್ಧ ಶಬರಿಮಲೆಯಲ್ಲಿರುವ ಅಯ್ಯಪ್ಪ ದೇವಾಲಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ಮೂಲಕ ಶಬರಿಮಲೆ ದೇವಾಲಯಕ್ಕೆ ಭೇಟಿ ನೀಡಿದ ದೇಶದ ಎರಡನೇ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಬೆಳಿಗ್ಗೆಯೇ ಪಂಪಾ ತಲುಪಿದ ಅವರು, ಪಂಪಾ …

drupadi murmu

ತಿರುವನಂತಪುರಂ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಳೆ ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆಯಲಿದ್ದಾರೆ. ನಾಲ್ಕು ದಿನಗಳ ಕಾಲ ಕೇರಳ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ನಾಳೆ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. …

drupadi marmu (3)

ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಎರಡು ದಿನಗಳ ಮೈಸೂರು ಪ್ರವಾಸ ಮುಗಿಸಿ ಇಂದು ಬೆಳಿಗ್ಗೆ ಮೈಸೂರಿನಿಂದ ನಿರ್ಗಮಿಸಿದರು. ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಅವರ ಕುಟುಂಬದವರು ಮೈಸೂರು ಅರಮನೆಗೆ ಭೇಟಿ ನೀಡಿ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್‌ ಕುಟುಂಬದಿಂದ ಆತಿಥ್ಯ …

drupadi murmu

ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಮೈಸೂರಿಗೆ ಭೇಟಿ ನೀಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಹಾಗೂ ನಾಳೆ ಎರಡು ದಿನಗಳ ಕಾಲ ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯ ಹಿನ್ನೆಲೆಯಲ್ಲಿ ಮೈಸೂರಿನಾದ್ಯಂತ ಬಿಗಿ ಪೊಲೀಸ್‌ …

ಮೈಸೂರು: ನಾಳೆ ಸಾಂಸ್ಕೃತಿಕ ನಗರಿ ಮೈಸೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಇಂದು ಲಲಿತ ಮಹಲ್‌ ರಸ್ತೆಯ ಫಾಸ್ಟ್‌ಫುಡ್‌ಗಳನ್ನು ತೆರವುಗೊಳಿಸಲಾಗಿದೆ. ಜೆಸಿಬಿ ಮೂಲಕ 50ಕ್ಕೂ ಹೆಚ್ಚು ಅಂಗಡಿಗಳನ್ನು ತೆರವುಗೊಳಿಸಲಾಗಿದ್ದು, ಏಕಾಏಕಿ ಫಾಸ್ಟ್‌ಫುಡ್‌ ತೆರವಿಗೆ ಮುಂದಾದ ಪಾಲಿಕೆ ಸಿಬ್ಬಂದಿ …

mysuru

ಮೈಸೂರು: ನಾಳೆ ಮೈಸೂರು ನಗರದಲ್ಲಿ ನಡೆಯಲಿರುವ ಸಾಮೂಹಿಕ ಗಣಪತಿ ವಿಸರ್ಜನೆ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರು ಪ್ರವಾಸ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಪೊಲೀಸರ ಬ್ರೀಫಿಂಗ್‌ ಸಭೆ ನಡೆಸಲಾಯಿತು. ಮೈಸೂರು ನಗರ ಸಶಸ್ತ್ರ ದಳ ಮೈದಾನದಲ್ಲಿ ಇಂದು ಪೊಲೀಸ್ ಆಯುಕ್ತೆ ಸೀಮಾ …

ನವದೆಹಲಿ: ಕನ್ನಡದ ಖ್ಯಾತ ನಟ ಅನಂತ್‌ನಾಗ್‌ ಅವರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಿದರು. ಸಿನಿಮಾರಂಗದಲ್ಲಿ ಸಾಧನೆ ಮಾಡಿದ ಅನಂತ್‌ನಾಗ್‌ ಅವರಿಗೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅನಂತ್‌ನಾಗ್‌ ಅವರು ಕನ್ನಡ, …

ಮುಜಫರ್‌ಪುರ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತು ಅಗೌರವದ ಹೇಳಿಕೆ ನೀಡಿದ ಆರೋಪದಡಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ವಿರುದ್ಧ ನ್ಯಾಯಲಯವೊಂದಕ್ಕೆ ದೂರು ನೀಡಲಾಗಿದೆ. ಸಂಸತ್‌ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಸೋನಿಯಾ …

  • 1
  • 2
Stay Connected​
error: Content is protected !!