Mysore
22
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

president droupadi murmu

Homepresident droupadi murmu
droupadi murmu and supreme court

ನಮ್ಮ ಪ್ರಜಾಪ್ರಭುತ್ವದ ಆಡಳಿತ ವ್ಯವಸ್ಥೆಯಲ್ಲಿ ರಾಷ್ಟ್ರಪತಿ ಅವರು ಸಾರ್ವಭೌಮ ಅಧಿಕಾರವನ್ನು ಹೊಂದಿದ್ದಾರೆ. ಹಾಗೆಯೇ ದೇಶದ ಕಾನೂನು ರಕ್ಷಣೆಯಲ್ಲಿ ಸುಪ್ರೀಂ ಕೋರ್ಟ್ ಪರಮಾಧಿಕಾರವನ್ನು ಹೊಂದಿರುವುದು ನಮಗೆಲ್ಲ ಗೊತ್ತಿರುವ ಸಾಮಾನ್ಯ ತಿಳಿವಳಿಕೆ. ಈ ಎರಡೂ ಆಡಳಿತ ವ್ಯವಸ್ಥೆಯ ನಡುವೆ ಇದುವರೆಗೂ ಯಾವುದೇ ಅಪಸ್ವರ ಕೇಳಿ …

ನವದೆಹಲಿ/ಬೆಂಗಳೂರು: ಭಾರತದೆಲ್ಲೆಡೆ ಇಂದು ಶ್ರೀ ರಾಮನವಮಿ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದ್ದು, ದೇಶದ ಜನತೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಶ್ರೀ ರಾಮನವಮಿಯ ಶುಭಾಶಯ ತಿಳಿಸಿದ್ದಾರೆ. …

ನವದೆಹಲಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಹಾಗೂ ಲೋಕಸಏ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಶುಭಾಶಯ ಕೋರಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ರಾಷ್ಟ್ರಪತಿ …

ನವದೆಹಲಿ: ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರಿಂದು ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಭೇಟಿಯಾದರು. ಭೇಟಿ ವೇಳೆ ತಮ್ಮ ಎರಡೂ ಇಲಾಖೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿಪರ ಕಾರ್ಯಕ್ರಮಗಳ …

ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆಯ 70 ವಿಧಾನಸಭಾ ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ಬೆಳಿಗ್ಗೆ 7 ರಿಂದ ಮತದಾನ ಆರಂಭವಾಗಿದೆ. ದೆಹಲಿಗೆ ಇದು 8ನೆಯ ವಿಧಾನಸಭೆ ಚುನಾವಣೆಯಾಗಿದ್ದು, ಬಿಗಿ ಭದ್ರತೆಯಲ್ಲಿ ಮತ ಚಲಾವಣೆ ನಡೆಯುತ್ತಿದೆ. ಸಿಎಂ ಅತಿಶಿ ವಿರುದ್ಧ ಕಣಕ್ಕಿಳಿದಿರುವ …

ನವದೆಹಲಿ: ಕೇಂದ್ರ ಸರ್ಕಾರ ಈ ಬಾರಿ ಬಜೆಟ್‌ನಲ್ಲಿ ದೇಶದ ಅಭಿವೃದ್ಧಿಗಾಗಿ ಬಡವರು, ಮಹಿಳೆಯರು ಹಾಗೂ ಯುವಕರಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ಮಾಡಲು ಬದ್ಧವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತಿಳಿಸಿದ್ದಾರೆ. ಸಂಸತ್‌ ಭವನದಲ್ಲಿ ಇಂದಿನಿಂದ(ಜನವರಿ.31) ಬಜೆಟ್‌ ಅಧಿವೇಶನ ಪ್ರಾರಂಭವಾಗಿದ್ದು, ಜಂಟಿ ಸದನಗಳನ್ನು …

ಬೆಂಗಳೂರು: ಇಂದು ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಶುಭಾಶಯ ತಿಳಿಸಿ, ಗೌರವ ನಮನ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ದ್ರೌಪದಿ …

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನರಾಗಿದ್ದು, ಇಂದು ದೆಹಲಿಯ ನಿಗಮ್‌ಬೋಧ್‌ ಘಾಟ್‌ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಇದರೊಂದಿಗೆ ಭಾರತ ಆರ್ಥಿಕ ಶಿಲ್ಪಿಯ ಸುದೀರ್ಘ ಅಧ್ಯಾಯವೊಂದು ಕೊನೆಗೊಂಡಿದೆ. ಮನಮೋಹನ್‌ ಸಿಂಗ್‌ ಅವರಿಗೆ ಸಕಲ ಸರ್ಕಾರಿ ಹಾಗೂ ದೇಶದ ಮೂರು ಸೇನಾಪಡೆಗಳ ಗೌರವಗಳೊಂದಿಗೆ …

ನವದೆಹಲಿ: ದೇಶದ ಆರ್ಥಿಕ ತಜ್ಞ ಹಾಗೂ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್‌ ಅವರು ಉಸಿರಾಟದ ತೊಂದರೆಯಿಂದ ನಿಧನರಾಗಿದ್ದು, ಇವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ರಾಷ್ಟ್ರಪತಿ ಮುರ್ಮು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಅನೇಕ …

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ನಿಧನರಾದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮವಾದ ತಮ್ಮ ಎಕ್ಸ್‌ ಖಾತೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪೋಸ್ಟ್‌ ಮಾಡಿದ್ದು, …

  • 1
  • 2
Stay Connected​
error: Content is protected !!