ಹೊಸದಿಲ್ಲಿ : ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿರುವ ಕ್ರಮಕ್ಕೆ ಲೋಕಸಭೆ ಗುರುವಾರ ಒಪ್ಪಿಗೆ ನೀಡಿತು. ಪಕ್ಷಾತೀತವಾಗಿ ಸಂಸದರು ಈ ನಿರ್ಣಯವನ್ನು ಬೆಂಬಲಿಸಿದರು. ಆದರೆ ಮಣಿಪುರದಲ್ಲಿನ ಪರಿಸ್ಥಿತಿ ಬಗ್ಗೆ…