ಮೈಸೂರು : ಜಿಲ್ಲಾ ಪತ್ರಕರ್ತರ ಸಂಘಕ್ಕೆ ಇಂದು ಚುನಾವಣೆ ನಡೆಯುತ್ತಿದ್ದು ಬೆಳಿಗ್ಗೆ ೮ ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಶುರುವಾಗಿದೆ. ದಾಖಲೆ ಪ್ರಮಾಣದ ಅಭ್ಯರ್ಥಿಗಳು ಈ ಬಾರಿ ಸ್ಪರ್ಧೆ ಮಾಡುತ್ತಿದ್ದು, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಐವರು ಆಕಾಂಕ್ಷಿಗಳಿದ್ದಾರೆ. ಐವರಲ್ಲಿ ಯಾರಿಗೆ …