Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

pressmeet

Homepressmeet

ಕೊಡಗು: ವೀರ ಸೇನಾನಿಗಳನ್ನು ಅವಮಾನಿಸಿದ ವಿದ್ಯಾದರ್ ಗಡಿ ಪಾರಿಗೆ ಒತ್ತಾಯಿಸಿ ಡಿಸೆಂಬರ್.‌12ರಂದು ಕೊಡಗು ಬಂದ್‌ಗೆ ಕರೆ ನೀಡಲಾಗಿದೆ. ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಗೌರವ ತೋರಿದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು …

ಬೆಂಗಳೂರು: ಸುದ್ದಿಗೋಷ್ಠಿ ನಡೆಸುವ ವೇಳೆಯೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವವಾಗಿದ್ದು, ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೈಸೂರು ಪಾದಯಾತ್ರೆ ಕೈಗೊಳ್ಳುವ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮೂಗಿನಲ್ಲಿ ರಕ್ತಸ್ರಾವ ಆಗಿದೆ. …

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಸಂಬಂಧ ಮುಡಾ ನಿವೇಶನಗಳ ಹಂಚಿಕೆ ಕುರಿತ ನೀಲನಕ್ಷೆಯನ್ನ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದಾರೆ. ನಗರದ ಜೆಡಿಎಸ್‌ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಚ್‌ ಡಿ ಕುಮಾರಸ್ವಾಮಿ,  ಮುಡಾ …

ಚಾಮರಾಜನಗರ : ಮೂರು ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್‌ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬದ ಸದಸ್ಯರು ವೇತನ , ಉದ್ಯೋಗ ಭದ್ರತೆ ಇಲ್ಲದೆ ಕಣ್ಣೀರು ಹಾಕುತ್ತಿದ್ದು, ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ. ನೆಪ ಮಾತ್ರಕ್ಕೆ ಒಂಭತ್ತು ಮಂದಿಗೆ …

ಮೈಸೂರು : ಮಡದಿ ಹೆಸರಿನಲ್ಲಿ ಬದಲಿ ನಿವೇಶನ ಪಡೆದ ಆರೋಪಕ್ಕೆ ಸಂಬಂಧಪಟ್ಟಂತೆ ಇಂದು ಸುದ್ದಿಗೋಷ್ಠಿ ನಡೆಸಿ ವಿಧಾನ ಪರಿಷತ್‌ ಸದಸ್ಯ ಎಚ್.‌ ವಿಶ್ವನಾಥ್‌ ಸ್ಪಷ್ಟನೆ ನೀಡಿದ್ದಾರೆ. ʻ೨೦೦೧ ರಲ್ಲಿ ನನ್ನ ಮಡದಿ ಹೆಸರಿನಲ್ಲಿ ನಿವೇಶನಕ್ಕೆ ಅರ್ಜಿ ಹಾಕಿದ್ದೇವು. ಆದರೆ ೨೦೨೨ ರಲ್ಲಿ …

ಮೈಸೂರು:  ಭಾರತೀಯ ಸೇನೆಯ ಮುಖ್ಯಸ್ಥರಾದ ಕೆ.ಎಸ್.ತಿಮ್ಮಯ್ಯ ಅವರ ಜನ್ಮದಿನದ ಅಂಗವಾಗಿ ‘ವನ್ಯಜೀವಿಗಳ ಜಲಪಾತ್ರೆ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಜಿಲ್ಲಾಧ್ಯಕ್ಷ ಕೆ.ಪಿ.ದಿವಾಕರ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ.೩೧ರಂದು ಬೆಳಿಗ್ಗೆ ೮ರಿಂದ ೧೦ರವೆರೆಗೆ …

ಬೆಂಗಳೂರು : ಯಾವುದೇ ಕಾರಣಕ್ಕು ನಾನು ಕಾಂಗ್ರೆಸ್‌ ಪಕ್ಷಕ್ಕೆ ಸೇರುವುದಿಲ್ಲ ಎಂದು ಸದಾನಂದ ಗೌಡ ಸ್ಪಷ್ಠಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ೨೦೨೪ರ ಲೋಕಸಭಾ ಚುನಾವಣಾ ಟಿಕೆಟ್‌ ಕೈತಪ್ಪಿದ ಹಿನ್ನಲೆಯಲ್ಲಿ ನನ್ನ ಮುಂದಿನ ನಡೆ ಬಗ್ಗೆ ಅನೇಕ ಪ್ರಶ್ನೆಗಳು, ಉಹಾ-ಪೋಹಗಳು ಸೃಷ್ಠಿಯಾಗಿದ್ದವು …

ಚಿಕ್ಕಮಗಳೂರು : ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಜೆಡಿಎಸ್ ಮೈತ್ರಿ ಆಗಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಚಿಕ್ಕಮಂಗಳೂರಿನ ರಿಸಲ್ಟ್ ನಲ್ಲಿ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ನಾಯಕರುಗಳೊಂದಿಗೆ ಸಮಾಲೋಚನೆ ನಡೆಸಿದ್ದು ಇದೀಗ ಇಂದು ಬೆಳಿಗ್ಗೆ 9:00 …

Stay Connected​