Mysore
23
few clouds

Social Media

ಗುರುವಾರ, 10 ಏಪ್ರಿಲ 2025
Light
Dark

price hike

Homeprice hike

ಬೆಂಗಳೂರು : ಅಡುಗೆ ಅನಿಲ, ಪೆಟ್ರೋಲ್‌, ಡೀಸೆಲ್ ಬೆಲೆ  ಏರಿಕೆ ಖಂಡಿಸಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಏಪ್ರಿಲ್‌ 17ರಂದು ರಾಜ್ಯ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು. ಇಂದು(ಏ.10) ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, …

ಮೈಸೂರು: ಕೇಂದ್ರ ಸರ್ಕಾರ ಅಡುಗೆ ಅನಿಲ ಮತ್ತು ಇಂಧನ ಬೆಲೆ ಏರಿಸಿರುವುದನ್ನು ಖಂಡಿಸಿ ಜಿಲ್ಲಾ ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟಿಸಲಾಯಿತು. ನಗರದ ನ್ಯಾಯಾಲಯದ ಮುಂಭಾಗದ ಗಾಂಧಿ ಪತ್ರಿಮೆ ಎದುರು ಜಮಾವಣೆಗೊಂಡ ಯುವ ಕಾಂಗ್ರೆಸ್ ಕಾರ್ಯಕತರು ತಲೆ ಮೇಲೆ ಗ್ಯಾಸ್ ಸಿಲಿಂಡರ್ ಹೊತ್ತು, …

ಉಡುಪಿ: ರಾಜ್ಯದಲ್ಲಿ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದ್ದು, ಇಂದು ಉಡುಪಿಯಲ್ಲಿ ಸಾವಿರಾರು ಕಾರ್ಯಕರ್ತರು ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ರಾಜ್ಯವನ್ನು ಭ್ರಷ್ಟಾಚಾರದಲ್ಲಿ …

ಮಡಿಕೇರಿ: ರಾಜ್ಯದಲ್ಲಿ ಈಗಿರುವ ಕಾಂಗ್ರೆಸ್‌ ಸರ್ಕಾರ ರಾಜ್ಯ ಕಂಡ ಅತ್ಯಂತ ಕೆಟ್ಟ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ರಾಜ್ಯ ಸರ್ಕಾರವು ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನರ ಹೊಟ್ಟೆಯ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿದೆ …

ಬೆಂಗಳೂರು : ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಇದಕ್ಕೆ ಸಾಥ್‌ ನೀಡಿರುವ ಮೈತ್ರಿ ಪಕ್ಷ ಜೆಡಿಸ್‌  ಪೋಸ್ಟರ್ ವಾರ್ ಶುರುಮಾಡಿದೆ. ನಗರದ ಹಲವು ಕಡೆಗಳಲ್ಲಿ 'ಸಾಕಪ್ಪ ಸಾಕು ಕಾಂಗ್ರೆಸ್' ಪೋಸ್ಟರ್ ಗಮನ ಸೆಳೆಯುತ್ತಿದೆ. ಬಸ್ ಗಳಲ್ಲಿ, ವಿಧಾನಸೌಧದ ಬೀದಿಗಳಲ್ಲಿ …

ಬೆಂಗಳೂರು: ಬೆಲೆ ಏರಿಕೆ ವಿಚಾರವಾಗಿ ರಾಜ್ಯ ಬಿಜೆಪಿ ನಾಯಕರು ತಾಕತ್ತಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಲಿ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸವಾಲು ಹಾಕಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಜನಾಕ್ರೋಶ …

ಪ್ರಶಾಂತ್‌ ಎನ್‌ ಮಲ್ಲಿಕ್‌ ಮೈಸೂರು: ಮಾಜಿ ಸಿಎಂ ದಿವಂಗತ ದೇವರಾಜ ಅರಸು ಅವರ ಕಾಲಿನ ಧೂಳಿಗೂ ಸಿದ್ದರಾಮಯ್ಯ ಸಮವಲ್ಲ ಎಂದು ವಿಧಾನಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ನಡೆಯುತ್ತಿರುವ ಜನಾಕ್ರೋಶ ಯಾತ್ರೆಯ ವೇಳೆ ಮಾತನಾಡಿದ …

ಬೆಂಗಳೂರು: ಬಡವರಿಗೆ ಬರೆ ಎಳೆಯುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ಆರಂಭಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ದಿನದಿಂದ ದಿನಕ್ಕೆ ಒಂದಲ್ಲಾ ಒಂದು ವಸ್ತುವಿನ …

ಪ್ರಶಾಂತ್‌ ಎನ್‌ ಮಲ್ಲಿಕ್‌ ಮೈಸೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸೊಂಟಕ್ಕೆ ಮೀಟರ್ ಕಟ್ಟಿ ಇದಕ್ಕೂ ಟ್ಯಾಕ್ಸ್ ಕಲೆಕ್ಟ್ ಮಾಡಿ ಎಂದು ಕಿಡಿಕಾರಿದ್ದಾರೆ. ಅಗತ್ಯ ವಸ್ತುಗಳು, ಪೆಟ್ರೋಲ್ ಡೀಸೆಲ್ ದರ …

ಮಂಡ್ಯ: ರಾಜ್ಯದಲ್ಲಿ ಭ್ರಷ್ಟಾಚಾರ, ದುರಾಡಳಿತದಿಂದ ಕೂಡಿದ ರಾಜ್ಯ ಸರ್ಕಾರ ಬೆಲೆಗಳ ಏರಿಕೆ ಮಾಡಿಕೊಂಡು ತಮ್ಮ ಗ್ಯಾರೆಂಟಿಗಳ ಸುತ್ತ ಗಿರಕಿ ಹೊಡೆಯುತ್ತಿದೆ ಎಂದು ಕರ್ನಾಟಕ ರಾಷ್ಟ್ರ ಸಮತಿ ಪಕ್ಷದ ರಾಜ್ಯ ಪ್ರಧಾನಕಾರ್ಯದರ್ಶಿ ದೀಪಕ್.ಸಿ.ಎನ್ ವ್ಯಂಗ್ಯವಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿ ಅಗತ್ಯ …

Stay Connected​