ಮಡಿಕೇರಿ: ರಾಜ್ಯದಲ್ಲಿ ಈಗಿರುವ ಕಾಂಗ್ರೆಸ್ ಸರ್ಕಾರ ರಾಜ್ಯ ಕಂಡ ಅತ್ಯಂತ ಕೆಟ್ಟ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ರಾಜ್ಯ ಸರ್ಕಾರವು ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನರ ಹೊಟ್ಟೆಯ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿದೆ …
ಮಡಿಕೇರಿ: ರಾಜ್ಯದಲ್ಲಿ ಈಗಿರುವ ಕಾಂಗ್ರೆಸ್ ಸರ್ಕಾರ ರಾಜ್ಯ ಕಂಡ ಅತ್ಯಂತ ಕೆಟ್ಟ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ರಾಜ್ಯ ಸರ್ಕಾರವು ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನರ ಹೊಟ್ಟೆಯ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿದೆ …
ಬೆಂಗಳೂರು : ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಇದಕ್ಕೆ ಸಾಥ್ ನೀಡಿರುವ ಮೈತ್ರಿ ಪಕ್ಷ ಜೆಡಿಸ್ ಪೋಸ್ಟರ್ ವಾರ್ ಶುರುಮಾಡಿದೆ. ನಗರದ ಹಲವು ಕಡೆಗಳಲ್ಲಿ 'ಸಾಕಪ್ಪ ಸಾಕು ಕಾಂಗ್ರೆಸ್' ಪೋಸ್ಟರ್ ಗಮನ ಸೆಳೆಯುತ್ತಿದೆ. ಬಸ್ ಗಳಲ್ಲಿ, ವಿಧಾನಸೌಧದ ಬೀದಿಗಳಲ್ಲಿ …
ಬೆಂಗಳೂರು: ಬೆಲೆ ಏರಿಕೆ ವಿಚಾರವಾಗಿ ರಾಜ್ಯ ಬಿಜೆಪಿ ನಾಯಕರು ತಾಕತ್ತಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಲಿ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸವಾಲು ಹಾಕಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಜನಾಕ್ರೋಶ …
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಮಾಜಿ ಸಿಎಂ ದಿವಂಗತ ದೇವರಾಜ ಅರಸು ಅವರ ಕಾಲಿನ ಧೂಳಿಗೂ ಸಿದ್ದರಾಮಯ್ಯ ಸಮವಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ನಡೆಯುತ್ತಿರುವ ಜನಾಕ್ರೋಶ ಯಾತ್ರೆಯ ವೇಳೆ ಮಾತನಾಡಿದ …
ಬೆಂಗಳೂರು: ಬಡವರಿಗೆ ಬರೆ ಎಳೆಯುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ಆರಂಭಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ದಿನದಿಂದ ದಿನಕ್ಕೆ ಒಂದಲ್ಲಾ ಒಂದು ವಸ್ತುವಿನ …
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸೊಂಟಕ್ಕೆ ಮೀಟರ್ ಕಟ್ಟಿ ಇದಕ್ಕೂ ಟ್ಯಾಕ್ಸ್ ಕಲೆಕ್ಟ್ ಮಾಡಿ ಎಂದು ಕಿಡಿಕಾರಿದ್ದಾರೆ. ಅಗತ್ಯ ವಸ್ತುಗಳು, ಪೆಟ್ರೋಲ್ ಡೀಸೆಲ್ ದರ …
ಮಂಡ್ಯ: ರಾಜ್ಯದಲ್ಲಿ ಭ್ರಷ್ಟಾಚಾರ, ದುರಾಡಳಿತದಿಂದ ಕೂಡಿದ ರಾಜ್ಯ ಸರ್ಕಾರ ಬೆಲೆಗಳ ಏರಿಕೆ ಮಾಡಿಕೊಂಡು ತಮ್ಮ ಗ್ಯಾರೆಂಟಿಗಳ ಸುತ್ತ ಗಿರಕಿ ಹೊಡೆಯುತ್ತಿದೆ ಎಂದು ಕರ್ನಾಟಕ ರಾಷ್ಟ್ರ ಸಮತಿ ಪಕ್ಷದ ರಾಜ್ಯ ಪ್ರಧಾನಕಾರ್ಯದರ್ಶಿ ದೀಪಕ್.ಸಿ.ಎನ್ ವ್ಯಂಗ್ಯವಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿ ಅಗತ್ಯ …
ಗುಂಡ್ಲುಪೇಟೆ: ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಾರ್ವಜನಿಕರ ದಿನ ಬಳಕೆ ವಸ್ತುಗಳಾದ ಡಿಸೇಲ್, ಪೆಟ್ರೋಲ್, ಹಾಲು, ಮೊಸರು, ದಿನಸಿ ಪದಾರ್ಥಗಳು, ಬಸ್ ಟಿಕೆಟ್ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಕರ್ನಾಟಕ ಕಾವಲುಪಡೆ ಸಂಘಟನೆ ಪ್ರತಿಭಟನೆ ನಡೆಸಿತು. ಪಟ್ಟಣದ ರಾಷ್ಟ್ರೀಯ ಹೆದ್ದಾರಿಯ ಬಸವೇಶ್ವರ …
ಬೆಂಗಳೂರು: ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಅಹೋರಾತ್ರಿ ಧರಣಿ ಪ್ರತಿಭಟನೆ ನಡೆಸುತ್ತಿದೆ. ಇಂದು ಸಿಎಂ ಸಿದ್ದರಾಮಯ್ಯ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಹಲವು ಬಿಜೆಪ ನಾಯಕರನ್ನು ಪೊಲೀಸರು ವಶಕ್ಕೆ …
ಬೆಂಗಳೂರು: ಅರ್ಥಶಾಸ್ತ್ರ ತಿಳಿದಿರುವವರು ಯಾರು ಸಹ ರಾಜ್ಯದಲ್ಲಿ ಬೆಲೆ ಏರರಿಕೆಯನ್ನು ವಿರೋಧಿಸುವುದಿಲ್ಲ ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಏಪಿಲ್.2) ಬೆಲೆ ಏರಿಕೆ ಖಂಡಿಸಿ ಬಿಜೆಪಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಪಕ್ಷ …