Mysore
26
overcast clouds

Social Media

ಭಾನುವಾರ, 05 ಜುಲೈ 2026
Light
Dark

price hike

Homeprice hike

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಕೂಡ ಶಾಕ್‌ ನೀಡಿದೆ. ವಿದ್ಯುತ್‌ ದರ ಪ್ರತಿ ಯೂನಿಟ್‌ಗೆ 36ಪೈಸೆ ಹೆಚ್ಚಳು ಮಾಡಿ ಆದೇಶ ಹೊರಡಿಸಿರುವ ಆಯೋಗವು, ಏಪ್ರಿಲ್‌ 1 ರಿಂದಲೇ ಜಾರಿ ಮಾಡಲು ತಯಾರಿ …

ಬೆಂಗಳೂರು: ಎಲ್ಲಾ ರಂಗದಲ್ಲೂ ದರ ಹೆಚ್ಚಿಸಿದ ಕೀರ್ತಿ ಕಾಂಗ್ರೆಸ್‌ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಆಸ್ತಿ ನೋಂದಣಿ ಶುಲ್ಕವು ಶೇಕಡಾ.60ರಷ್ಟು ಏರಿಕೆಯಾಗಿದೆ. …

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕಿಡಿಕಾರಿದ್ದಾರೆ. ನಮ್ಮ ಮೆಟ್ರೋ ದರ ಏರಿಕೆಯಿಂದ ರೋಸಿ ಹೋಗಿರುವ ಪ್ರಯಾಣಿಕರು ಸೋಷಿಯಲ್‌ ಮೀಡಿಯಾದಲ್ಲಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ಈ ಬೆನ್ನಲ್ಲೇ ಪ್ರತಿಕ್ರಿಯೆ …

ಬೆಂಗಳೂರು: ಸಾರಿಗೆ ಸಂಸ್ಥೆಯು ನಾಲ್ಕೂ ನಿಗಮಗಳ ಪ್ರಯಾಣ ಟಿಕೆಟ್‌ ದರ ಏರಿಕೆ ಬೆನ್ನಲ್ಲೇ ಬಿಎಂಟಿಸಿ ಪಾಸ್‌ಗಳ ದರದಲ್ಲಿ ಏರಿಕೆಯಾಗಿದೆ. ನಾಳೆಯಿಂದಲೇ ಬಿಎಂಟಿಸಿ ಪಾಸ್‌ಗಳ ದರ ಏರಿಕೆ ಆಗಲಿದೆ. ಹಳೆಯ ಪಾಸ್‌ ದರವನ್ನು ಪರಿಷ್ಕರಿಸಿ ಹೊಸ ದರ ಕುರಿತು ಪ್ರಕಟಣೆ ಹೊರಡಿಸಲಾಗಿದೆ. 70 …

ಬೆಂಗಳೂರು: ಸಾರಿಗೆ ನಿಗಮಗಳ ಬಸ್‌ ಪ್ರಯಾಣ ದರ ಏರಿಕೆಯ ಬೆನ್ನಲ್ಲೇ ಇದೀಗ ಆಟೋರಿಕ್ಷಾ ಪ್ರಯಾಣ ದರ ಕೂಡ ಏರಿಕೆ ಮಾಡಬೇಕೆಂದು ಕೆಲ ಆಟೋ ಚಾಲಕ ಸಂಘಟನೆಗಳು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಮನವಿ ಮಾಡಿವೆ. ಸಾರಿಗೆ ನಿಗಮಗಳ ನಷ್ಟ ತುಂಬಿಸಲು ರಾಜ್ಯ ಸರ್ಕಾರ …

ಬೆಂಗಳೂರು: ಕರ್ನಾಟಕ ಸಾರಿಗೆ ನಿಗಮಗಳ ಬಸ್‌ ಪ್ರಯಾಣ ಟಿಕೆಟ್‌ ದರವನ್ನು ಶೇ.15 ರಷ್ಟು ಹೆಚ್ಚಳ ಮಾಡುವ ಮೂಲಕ ರಾಜ್ಯ ಸರ್ಕಾರ ಹೊಸ ವರ್ಷದ ಸಂಭ್ರಮದಲ್ಲಿದ್ದ ರಾಜ್ಯದ ಜನತೆಗೆ ಬೆಲೆ ಏರಿಕೆ ಬಿಸಿ ಮುಟ್ಟಿಸಿದೆ. ರಾಜ್ಯದ ನಾಲ್ಕು ನಿಗಮಗಳಿಂದ ಬಸ್‌ ಪ್ರಯಾಣ ದರ …

ನವದೆಹಲಿ: ದೇಶದ ಪ್ರಮುಖ ಟೆಲಿಕಾಂ ಕಂಪನಿಯಾದ ರಿಲಯನ್ಸ್‌ ಜಿಯೋ ತನ್ನ ಎಲ್ಲಾ ರಿಚಾರ್ಚ್‌ ಪ್ಲ್ಯಾನ್‌ಗಳನ್ನು ನಿನ್ನೆ(ಜೂ.27)ಹೆಚ್ಚಿಸಿದ ಬೆನ್ನಲ್ಲೇ, ಇಂದು(ಜೂ.29) ಭಾರ್ತಿ ಏರ್‌ಟೆಲ್‌ ಕೂಡ ತನ್ನ ವಿವಿಧ ಪ್ಲ್ಯಾನ್‌ಗಳ ರಿಚಾರ್ಜ್‌ ದರ ಹೆಚ್ಚಿಸಿದೆ. ರಿಲಾಯನ್ಸ್‌ ಜಿಯೋದ ದರ ಶೇ 12ರಿಂದ 20ರವರೆಗೂ ಏರಿಕೆಯಾದರೆ, …

ಬೆಂಗಳೂರು : ಕಾವೇರಿ ನೀರಿನ ದರ ಏರಿಕೆ ಪ್ರಸ್ತಾಪ‌ವನ್ನು ರಾಜ್ಯ ಸರ್ಕಾರ ಮುಂದೂಡಿದ್ದು, ಈ ಮೂಲಕ ಬೆಂಗಳೂರಿನ ಜನತೆಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಪೆಟ್ರೋಲ್ ಡೀಸೆಲ್ ನಂದಿನಿ ಹಾಲಿನ ದರ ಏರಿಕೆ ಬೆನ್ನಲ್ಲೆ‌ ಕಾವೇರಿ ನೀರಿನ ದರವೂ ಏರಿಕೆಯಾಗುತ್ತೆ ಎಂದು ಬೆಂಗಳೂರಿಗರು …

ಚನ್ನಪಟ್ಟಣ : ಇತ್ತೀಚೆಗೆ ಪೆಟ್ರೋಲ್‌ ಡೀಸೆಲ್‌ ಬೆಲೆ ಏರಿಕೆ ಬಳಿಕ ನಂದಿನಿ ಹಾಲಿನ ದರವು ಸಹ ಏರಿಕೆಯಾಗಿದೆ. ಹೀಗಾಗಿ ಪ್ರಯಾಣಿಕರ ದರವನ್ನು ಸಹ ಏರಿಕೆ ಮಾಡಿ ಎಂದು ಸಾರಿಗೆ ಸಚಿವರಿಗೆ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘಟನೆಗಳು ಮನವಿ ಮಾಡಿದ್ದರು. ಈ …

ಬೆಂಗಳೂರು :  ಬೆಳ್ಳುಳ್ಳಿ ಬೆಲೆ ದಿನೇ ದಿನೇ ಗಗನಕ್ಕೇರುತ್ತಿದೆ. ಪ್ರಸ್ತುತ ಚಿಲ್ಲರೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಕೆಜಿಗೆ 600 ರೂಪಾಯಿಗೆ ತಲುಪಿದೆ. ಸಾಮಾನ್ಯವಾಗಿ ಕೆಜಿಗೆ 150 ರಿಂದ 200 ರೂಪಾಯಿಗೆ ಮಾರಾಟವಾಗುವ ಬೆಳ್ಳುಳ್ಳಿ ಈಗ ಸಾಮಾನ್ಯ ಜನರ ಕೈಗೆ ಎಟುಕದಷ್ಟು ದುಬಾರಿಯಾಗಿದೆ. …

Stay Connected​
error: Content is protected !!