ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇನಕಾರಿ ಹೇಳಿಕೆ ನೀಡಿರುವ ಅರ್ಚಕನ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ದೂರು ನೀಡಿದ್ದಾರೆ. ಈ ಕುರಿತು ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು, ಬೆಂಗಳೂರಿನ ಅರ್ಚಕನೊಬ್ಬ ಸಿಎಂ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಆ ಅರ್ಚಕನನ್ನ ಪೊಲೀಸರು …