ಮಂಡ್ಯ: ಪಕ್ಕದ ಊರಿಗೆ ಪೂಜೆಗೆಂದು ಹೋದ ಅರ್ಚಕ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ಮರಳಗಾಲ ಗ್ರಾಮದಲ್ಲಿ ಘಟನೆ ನಡೆದಿದ್ದು, ಸಿದ್ದಲಿಂಗಪ್ಪ ಎಂಬುವವರೇ ಮೃತ ಅರ್ಚಕರಾಗಿದ್ದಾರೆ. ಶೆಟ್ಟಿಹಳ್ಳಿ ಗ್ರಾಮಕ್ಕೆ ಪೂಜೆಗೆ ಹೋಗುತ್ತಿದ್ದೇನೆ ಎಂದು ಮನೆಯಲ್ಲಿ ಹೇಳಿ ಹೊರಟಿದ್ದ ಸಿದ್ದಲಿಂಗಪ್ಪ …

