ಹೊಸದಿಲ್ಲಿ : ದೇಶದ ತೆರಿಗೆ ವ್ಯವಸ್ಥೆಯಲ್ಲಿ ಅತಿದೊಡ್ಡ ಬದಲಾವಣೆಗೆ ಕೇಂದ್ರ ಮುಂದಾಗಿದ್ದು, ೮ ವರ್ಷಗಳ ಬಳಿಕ ಜಿಎಸ್‌ಟಿ ವ್ಯವಸ್ಥೆಯಲ್ಲಿ ಪರಿಷ್ಕರಣೆಯಾಗಲಿದೆ. ಸ್ವಾತಂತ್ರ್ಯ ದಿನಾಚರಣೆಯ ದಿನ ಕೆಂಪುಕೋಟೆಯಲ್ಲಿ ಮಾತನಾಡುತ್ತಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ, ಈ ಬಾರಿಯ ದೀಪಾವಳಿಯಲ್ಲಿ ಭಾರತೀಯರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದರು. …






