Mysore
20
overcast clouds
Light
Dark

Prime Minister

HomePrime Minister

ಬೆಂಗಳೂರು: ಕೇಂದ್ರ ಸರ್ಕಾರ ಆರಂಭಿಸಿದ್ದ ಮಹತ್ವಾಕಾಂಕ್ಷೆಯ ಭಾರತ್‌ ರೈಸ್‌ ಮಾರಾಟವನ್ನು ಜುಲೈ ತಿಂಗಳಿನಿಂದ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ದೇಶದ ಎಲ್ಲಾ ಜನರಿಗೆ ಕಡಿಮೆ ಬೆಲೆಯಲ್ಲಿ ಅಕ್ಕಿ ವಿತರಿಸಲು ಕೇಂದ್ರ ಸರ್ಕಾರ ಫೆಬ್ರವರಿಯಲ್ಲಿ ಭಾರತ್‌ ರೈಸ್‌ ಅಕ್ಕಿಯನ್ನು ಬಿಡುಗಡೆ ಮಾಡಿತ್ತು. ಲೋಕಸಭಾ ಚುನಾವಣೆ …

ಬೆಂಗಳೂರು: ಪ್ರಧಾನಿ ಹುದ್ದೆಗೆ ಕರ್ನಾಟಕದಿಂದ ಯಾರೂ ಅಭ್ಯರ್ಥಿ ಇಲ್ಲ ಎಂಬುದಾಗಿ ನಾನು ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ (ಮೇ.23) ಸ್ಪಷ್ಟಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಸಿಎಂ ಅವರು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಈ ಸ್ಪಷ್ಟನೆ ನೀಡಿದರು. ಪ್ರೆಸ್ ಕ್ಲಬ್ ನಲ್ಲಿ …

ಇಟಲಿ :  ಪ್ರಧಾನಿ ಜಿಯೋರ್ಜಿಯಾ ಮೆಲೋನಿ ಅವರ ಡೀಪ್ ಫೇಕ್ ವೀಡಿಯೊ ಆನ್ ಲೈನ್ ನಲ್ಲಿ ವೈರಲ್ ಆಗಿದ್ದು, ಅವರು 100,000 ಯುರೋಗಳಷ್ಟು ಪರಿಹಾರವನ್ನು ಕೋರಿದ್ದಾರೆ ಎಂದು ವರದಿಯೊಂದು ಹೇಳಿದೆ. ಇಬ್ಬರು ಪುರುಷರು ಜಿಯೋರ್ಜಿಯಾ ಮೆಲೋನಿ ಅವರ ಮುಖವನ್ನು ಇನ್ನೊಬ್ಬ ವ್ಯಕ್ತಿಯ …

ಒಟ್ಟಾವಾ : ಭಾರತದ ಮೇಲೆ ಕೆನಡಾ ಮಾಡಿದ ಆರೋಪ ಜಗತ್ತಿನಾದ್ಯಂತ ಸುದ್ದಿಯಾದ ಬೆನ್ನಲ್ಲೇ ಪ್ರಧಾನಿ ಜಸ್ಟಿನ್ ಟ್ರುಡೋ ಸಿಟ್ಟು ತಣ್ಣಗಾದಂತೆ ಕಾಣಿಸುತ್ತಿದೆ. ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ ಎಂದು ಗಂಭೀರ ಆರೋಪ ಮಾಡಿದ್ದ ಪ್ರಧಾನಿ ಇದೀಗ …

ಬೆಂಗಳೂರು: ಪ್ರಧಾನಿ ವಿರುದ್ಧದ ನಿಂದನೆ ಅವಹೇಳನಕಾರಿ ಅಥವಾ ಬೇಜವಾಬ್ದಾರಿ ಹೇಳಿಕೆ ಎಂದು ಪರಿಗಣಿಸಬಹುದೇ ಹೊರತು ದೇಶದ್ರೋಹ ಆಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಕಲಬುರಗಿ ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಹೇಮಂತ್ ಚಂದ್ರಚೂಡ್, ಬೀದರ್ ನ್ಯೂ ಪೊಲೀಸರು ಶಾಲಾ …

ಕತಾರ್‌ : ವಿಮಾನ ನಿಲ್ದಾಣದಲ್ಲಿ ಡಾಲರ್‌ನಂತೆ ರೂಪಾಯಿ ಬಳಸಿ ಶಾಪಿಂಗ್‌ ಮಾಡಲು ಭಾರತೀಯರಿಗೆ ಅನುವು ಮಾಡಿಕೊಟ್ಟಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ‘ಬಿಗ್‌ ಸೆಲ್ಯೂಟ್‌‘ ಎಂದು ಹಾಡುಗಾರ ಮಿಕಾ ಸಿಂಗ್‌ ಟ್ವೀಟ್ ಮಾಡಿದ್ದಾರೆ. ಮಿಕಾ ಸಿಂಗ್‌ ಕತಾರ್‌ನ ದೋಹಾ ವಿಮಾನ ನಿಲ್ದಾಣದಲ್ಲಿರುವ LouisVuitton …

ಹೊಸದಿಲ್ಲಿ : ರಷ್ಯಾ - ಉಕ್ರೇನ್ ಕದನದಲ್ಲಿ ಮಧ್ಯಪ್ರವೇಶ ಮಾಡುವಂತೆ ಹಾಗೂ ಯುದ್ಧದಿಂದ ತತ್ತರಿಸಿರುವ ಉಕ್ರೇನ್‌ಗೆ ಹೆಚ್ಚುವರಿ ಮಾನವೀಯ ನೆರವು ನೀಡುವಂತೆ ಕೋರಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ನಾಲ್ಕು ದಿನಗಳ …