Mysore
23
clear sky

Social Media

ಗುರುವಾರ, 19 ಮಾರ್ಚ್ 2026
Light
Dark

Prime Minister

HomePrime Minister

ಬೆಂಗಳೂರು: ಸದಾ ತಮ್ಮ ಹೇಳಿಕೆಗಳಿಂದಲೇ ಒಂದಲ್ಲೊಂದು ವಿವಾದವನ್ನು ಸೃಷ್ಟಿಸುವ ಪ್ರಕಾಶ್ ರಾಜ್ ಇದೀಗ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರುವ ಭರದಲ್ಲಿ ಆಪರೇಷನ್ ಸಿಂಧೂರ್ ಹಾಗೂ ಭಾರತೀಯ ನಾರಿಯರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಆಪರೇಷನ್‌ ಸಿಂಧೂರ್ …

kishor

ಮೈಸೂರು: ಆಪರೇಷನ್ ಸಿಂಧೂರ ದೇಶದ ಹೊರಗೆ ನಡೆದಿರುವುದಕ್ಕಿಂತ ದೇಶದೊಳಗೆ ನಡೆದದ್ದೇ ಹೆಚ್ಚು ಎಂದು ಬಹುಭಾಷಾ ನಟ ಕಿಶೋರ್‌ ಹೇಳಿದ್ದಾರೆ. ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಪರೇಷನ್ ಸಿಂಧೂರ ದೇಶದ ಹೊರಗೆ ನಡೆದಿರುವುದಕ್ಕಿಂತ ದೇಶದೊಳಗೆ ನಡೆದದ್ದು ಹೆಚ್ಚು. …

ಚಂಡೀಗಢ: ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಲವಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಚಂಡೀಗಢದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ರೈತರ ಜೀವದ ವೈರಿಯಾಗಿದೆ. ಅವರು …

ನವದೆಹಲಿ: 2024ರ ಲೋಕಸಭಾ ಚುನಾವಣೆ ವೇಳೆಯಲ್ಲಿ ರಾಜಕೀಯ ನಾಯಕರೊಬ್ಬರು ನನ್ನನ್ನು ಪ್ರಧಾನಿ ಹುದ್ದೆಗೆ ಬೆಂಬಲಿಸುವ ಭರವಸೆ ನೀಡಿದ್ದರು, ಅದನ್ನು ನಾನು ತಿರಸ್ಕಾರ ಮಾಡಿದೆ ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ. ಈ ಬಗ್ಗೆ ನಾಗ್ಪುರದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಅಂದು …

ಬೆಂಗಳೂರು: ಕೇಂದ್ರ ಸರ್ಕಾರ ಆರಂಭಿಸಿದ್ದ ಮಹತ್ವಾಕಾಂಕ್ಷೆಯ ಭಾರತ್‌ ರೈಸ್‌ ಮಾರಾಟವನ್ನು ಜುಲೈ ತಿಂಗಳಿನಿಂದ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ದೇಶದ ಎಲ್ಲಾ ಜನರಿಗೆ ಕಡಿಮೆ ಬೆಲೆಯಲ್ಲಿ ಅಕ್ಕಿ ವಿತರಿಸಲು ಕೇಂದ್ರ ಸರ್ಕಾರ ಫೆಬ್ರವರಿಯಲ್ಲಿ ಭಾರತ್‌ ರೈಸ್‌ ಅಕ್ಕಿಯನ್ನು ಬಿಡುಗಡೆ ಮಾಡಿತ್ತು. ಲೋಕಸಭಾ ಚುನಾವಣೆ …

ಬೆಂಗಳೂರು: ಪ್ರಧಾನಿ ಹುದ್ದೆಗೆ ಕರ್ನಾಟಕದಿಂದ ಯಾರೂ ಅಭ್ಯರ್ಥಿ ಇಲ್ಲ ಎಂಬುದಾಗಿ ನಾನು ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ (ಮೇ.23) ಸ್ಪಷ್ಟಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಸಿಎಂ ಅವರು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಈ ಸ್ಪಷ್ಟನೆ ನೀಡಿದರು. ಪ್ರೆಸ್ ಕ್ಲಬ್ ನಲ್ಲಿ …

ಇಟಲಿ :  ಪ್ರಧಾನಿ ಜಿಯೋರ್ಜಿಯಾ ಮೆಲೋನಿ ಅವರ ಡೀಪ್ ಫೇಕ್ ವೀಡಿಯೊ ಆನ್ ಲೈನ್ ನಲ್ಲಿ ವೈರಲ್ ಆಗಿದ್ದು, ಅವರು 100,000 ಯುರೋಗಳಷ್ಟು ಪರಿಹಾರವನ್ನು ಕೋರಿದ್ದಾರೆ ಎಂದು ವರದಿಯೊಂದು ಹೇಳಿದೆ. ಇಬ್ಬರು ಪುರುಷರು ಜಿಯೋರ್ಜಿಯಾ ಮೆಲೋನಿ ಅವರ ಮುಖವನ್ನು ಇನ್ನೊಬ್ಬ ವ್ಯಕ್ತಿಯ …

ಒಟ್ಟಾವಾ : ಭಾರತದ ಮೇಲೆ ಕೆನಡಾ ಮಾಡಿದ ಆರೋಪ ಜಗತ್ತಿನಾದ್ಯಂತ ಸುದ್ದಿಯಾದ ಬೆನ್ನಲ್ಲೇ ಪ್ರಧಾನಿ ಜಸ್ಟಿನ್ ಟ್ರುಡೋ ಸಿಟ್ಟು ತಣ್ಣಗಾದಂತೆ ಕಾಣಿಸುತ್ತಿದೆ. ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ ಎಂದು ಗಂಭೀರ ಆರೋಪ ಮಾಡಿದ್ದ ಪ್ರಧಾನಿ ಇದೀಗ …

ಬೆಂಗಳೂರು: ಪ್ರಧಾನಿ ವಿರುದ್ಧದ ನಿಂದನೆ ಅವಹೇಳನಕಾರಿ ಅಥವಾ ಬೇಜವಾಬ್ದಾರಿ ಹೇಳಿಕೆ ಎಂದು ಪರಿಗಣಿಸಬಹುದೇ ಹೊರತು ದೇಶದ್ರೋಹ ಆಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಕಲಬುರಗಿ ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಹೇಮಂತ್ ಚಂದ್ರಚೂಡ್, ಬೀದರ್ ನ್ಯೂ ಪೊಲೀಸರು ಶಾಲಾ …

ಕತಾರ್‌ : ವಿಮಾನ ನಿಲ್ದಾಣದಲ್ಲಿ ಡಾಲರ್‌ನಂತೆ ರೂಪಾಯಿ ಬಳಸಿ ಶಾಪಿಂಗ್‌ ಮಾಡಲು ಭಾರತೀಯರಿಗೆ ಅನುವು ಮಾಡಿಕೊಟ್ಟಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ‘ಬಿಗ್‌ ಸೆಲ್ಯೂಟ್‌‘ ಎಂದು ಹಾಡುಗಾರ ಮಿಕಾ ಸಿಂಗ್‌ ಟ್ವೀಟ್ ಮಾಡಿದ್ದಾರೆ. ಮಿಕಾ ಸಿಂಗ್‌ ಕತಾರ್‌ನ ದೋಹಾ ವಿಮಾನ ನಿಲ್ದಾಣದಲ್ಲಿರುವ LouisVuitton …

Stay Connected​
error: Content is protected !!