ಮೈಸೂರು: ನಗರದ ಕೆಆರ್‌ಎಸ್ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ವಿರೋಧ ವ್ಯಕ್ತಪಡಿಸಿ ರಸ್ತೆಯ ಅಲ್ಲಲ್ಲಿ ನಿನ್ನೆ ಸಂಜೆ ಅಂಟಿಸಿದ್ದ ಪ್ರಿನ್ಸೆಸ್ ಸ್ಟೀಕರ್ ಅನ್ನು ರಾತ್ರೋರಾತ್ರಿ ತೆರವುಗೊಳಿಸಲಾಗಿದೆ. ಕೆಆರ್‌ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ನಾಮಕರಣ ಮಾಡುವ ವಿಚಾರ …

