ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಸಜಾಬಂಧಿಯಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕೈದಿ ಸಂಖ್ಯೆ 15528 ನೀಡಲಾಗಿದ್ದು, ಇಂದಿನಿಂದ ಜೈಲಿನಲ್ಲಿ ಕೈದಿ ಸಮವಸ್ತ್ರ ಧರಿಸಬೇಕಿದೆ. ಜೈಲಿನ ಸಜಾಬಂಧಿ ಕೈದಿಗಳ ನಿಯಮಗಳನ್ನು ಪ್ರಜ್ವಲ್ ರೇವಣ್ಣ ಪಾಲಿಸಬೇಕಿದ್ದು, ನಿಯಮದ …

