Private bus catches fire:

ಹೊತ್ತಿ ಉರಿದ ಖಾಸಗಿ ಬಸ್‌ : ಸಂಪೂರ್ಣ ಕರಕಲು ; 40 ಪ್ರಯಾಣಿಕರು ಬಚಾವ್‌

ಬೆಂಗಳೂರು : ನೆಲಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಂಗಳೂರಿನಿಂದ ಯಾದಗಿರಿ ಕಡೆಗೆ ಹೊರಟಿದ್ದ ಖಾಸಗಿ ನಾನ್-ಎಸಿ ಸ್ಲೀಪರ್ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ…

2 days ago