ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ಇಂದಿನಿಂದ ಯದುವಂಶದ ಖಾಸಗಿ ದರ್ಬಾರ್ ಆರಂಭವಾಗಲಿದೆ. ಇಂದಿನಿಂದ ಸೆಪ್ಟೆಂಬರ್.29ರವರೆಗೆ ಖಾಸಗಿ ದರ್ಬಾರ್ ಜರುಗಲಿದ್ದು, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ರತ್ನಖಚಿತ ಸಿಂಹಾಸನವೇರಿ ಖಾಸಗಿ ದರ್ಬಾರ್ …


