ಬೆಂಗಳೂರು : ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯ ಕಾಮಗಾರಿಗಳನ್ನು ಗುತ್ತಿಗೆ ಪಡೆದು ಕೆಲವು ವರ್ಷಗಳಿಂದ ಕಾಮಗಾರಿಗಳನ್ನು ಪೂರ್ಣಗೊಳಿಸದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಗ್ರಾಮೀಣ ನೀರು ಸರಬರಾಜು …


