ಬೆಂಗಳೂರು: ನೋಂದಣಿಯಾಗದ ಆರ್‌ಎಸ್‌ಎಸ್ ಸಂಘಕ್ಕೆ ದೇಣಿಗೆ ಕೊಡುತ್ತಿರುವವರು ಯಾರು ಎಂದು ಮಾಹಿತಿ ನೀಡಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್‌ನವರಿಗೆ ಎಲ್ಲಿಂದ ದೇಣಿಗೆ ಬರುತ್ತಿದೆ? ಹೊರ ರಾಜ್ಯ, ಹೊರ ದೇಶಗಳಿಂದ ದೇಣಿಗೆ …

