ಬೆಂಗಳೂರು: ಚಿತ್ತಾಪುರದಲ್ಲಿ ಆರ್ ಎಸ್‍ಎಸ್ ನಡೆಸಲು ಉದ್ದೇಶಿಸಿದ್ದ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿರುವ ತಹಶೀಲ್ದಾರ್ ಅವರ ಆದೇಶಕ್ಕೆ ಹೈಕೋರ್ಟ್ ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ. ಮುಂದೆ ಅನುಮತಿ ನೀಡುವ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕೆಂದು ಸಲಹೆ ನೀಡಿದೆ. ಇದರಿಂದಾಗಿ ಯಾವುದೇ ಮುಖ ಭಂಗವಾಗಿಲ್ಲ ಎಂದು …

