ಕಲಬುರಗಿ: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹರಗಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ರಾಜ್ಯಪಾಲರ ಕಚೇರಿಯನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಗಳ ಜೊತೆ ಮಾತನಾಡಿರುವ …







