Mysore
25
haze

Social Media

ಶನಿವಾರ, 13 ಡಿಸೆಂಬರ್ 2025
Light
Dark

priyank kharge

Homepriyank kharge

ಕಲಬುರಗಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾದ ಪ್ರಧಾನಿ ಅಭ್ಯರ್ಥಿಯಾದರೆ ಒಳ್ಳೆಯದು. ಆದರೆ, ಮೊದಲು ಪ್ರಾಯೋಗಿಕ ಸವಾಲುಗಳನ್ನು ಎದುರಿಸಬೇಕಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಪಕ್ಷಗಳು ಬಹುಮತ …

ವಿಧಾನಸಭೆಯಲ್ಲಿರುವ ಸಾವರ್ಕರ್‌ ಫೋಟೊ ಇದೀಗ ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರ ನಡುವಿನ ವಾಕ್ಸಮರಕ್ಕೆ ಎಡೆ ಮಾಡಿಕೊಟ್ಟಿದೆ. ಈ ಫೋಟೊವನ್ನು ತೆರವುಗೊಳಿಸಲಾಗುತ್ತಂತೆ ಎಂಬ ಸುದ್ದಿ ಹರಿದಾಡಿದ ಬೆನ್ನಲ್ಲೇ ಕಾಂಗ್ರೆಸ್‌ ಸಚಿವ ಪ್ರಿಯಾಂಕ್‌ ಖರ್ಗೆ ವಿಧಾನಸಭೆಯಲ್ಲಿ ಹಾಕಿರುವ ಸಾವರ್ಕರ್‌ ಫೋಟೊವನ್ನು ತೆಗೆದು ಹಾಕುವ ಅವಕಾಶ …

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದ್ದೇ ಕಾನೂನು ಬಾಹಿರವಾಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದಾರೆ. ಇದೊಂದು ರಾಜಕೀಯ ಪ್ರೇರಿತ ಸಂಚಾಗಿದ್ದು, ಸಿಎಂ ಸಿದ್ದರಾಮಯ್ಯ, ಡಿಕೆಶಿ ಅವರನ್ನು ಕಟ್ಟಿಹಾಕುವ ಪ್ರಯತ್ನವಾಗಿದೆ …

ಕಲಬುರಗಿ : ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತಾವಧಿಯ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ರಾಜಕೀಯ ಇತಿಹಾಸವನ್ನು ಓದಬೇಕು ಎಂದು ಸಲಹೆ ನೀಡಿದ್ದಾರೆ. …

ಬಳ್ಳಾರಿ : ಕಾಂಗ್ರೆಸ್‌ನಲ್ಲಿ ಎಲ್ಲರೂ ಮುಖ್ಯಮಂತ್ರಿಯಾಗುವವರೇ? ನಾನು ಮುಖ್ಯಮಂತ್ರಿ ನಾನು ಮುಖ್ಯಮಂತ್ರಿ ಎಂದು 224 ಜನರು ಹೇಳ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಇನ್ನೂ ರಾಜಕಾರಣದಲ್ಲಿ ಕಣ್ಣು ಬಿಟ್ಟಿಲ್ಲ, ನಾನು ಸಿಎಂ ಅನ್ನುತ್ತಾರೆ ಎಂದು ಮಾಜಿ ಸಚಿವ ಈಶ್ವರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ …

ಬೆಂಗಳೂರು : ಬಿಜೆಪಿಯವರುಮಾತಿಗೆ ಮುಂಚೆ ವರಿ‌ಷ್ಠರು ಅಂತಾರೆ. ಎಲ್ಲವನ್ನೂ ವರಿಷ್ಠರೇ ಮಾಡೋದಾದ್ರೆ ನೀವೇನು ಬೆರಳು ಚೀಪ್ತಾ ಇದ್ರಾ? ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನೆ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಮಾತಿಗೆ ಮುಂಚೆ ವರಿಷ್ಠರು ಅಂತಾರೆ. ಹಾಗಿದ್ರೆ ರಾಜ್ಯ …

ಬೆಂಗಳೂರು : ಹೈಕಮಾಂಡ್ ನೀವೆ ಮುಖ್ಯಮಂತ್ರಿ ಎಂದರೆ ನಾನು ರೆಡಿ ಎಂದು ಮೈಸೂರಿನಲ್ಲಿ ನೀಡಿದ್ದ ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟ ಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಸ್ಪಷ್ಟ ಮಾಹಿತಿ …

ಬೆಂಗಳೂರು : ಬಿಜೆಪಿ ನಾಯಕರಿಲ್ಲದ ಪಕ್ಷ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ, ಮೊದಲು ನಿಮ್ಮ ಪಕ್ಷದಲ್ಲಿರುವ ಹುಳುಕುಗಳನ್ನು ಸರಿಪಡಿಸಿಕೊಳ್ಳಿ ಎಂದು ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಎಂದಿಗೂ ನಾಯಕರ …

ಮೈಸೂರು : ಹೈಕಮಾಂಡ್ ಯಾರು ಸಿಎಂ ಆಗಬೇಕು ಅಥವಾ ಮುಂದುವರಿಯಬೇಕು ಎಂಬುದನ್ನು ನಿರ್ಧರಿಸುತ್ತದೆ. ಒಂದು ವೇಳೆ ಹೈಕಮಾಂಡ್ ನೀನು ಸಿಎಂ ಆಗು ಅಂದರೆ ನಾನು ಸಿದ್ಧನಿದ್ದೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ನಾಲ್ಕು ಜನ …

ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮದಲ್ಲಿ ಭಾಗಿಯಾದ ಯಾರೊಬ್ಬರನ್ನು ಬಿಡೋದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಮತ್ತು ಜಿಲ್ಲಾ ಉಸ್ತುವಾರಿ‌ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಕನ್ನಡ ರಾಜ್ಯೋತ್ಸವದ ನಂತರ ನಡೆದ …

Stay Connected​
error: Content is protected !!