ಬೆಂಗಳೂರು : ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಮಾಸಿಕ ಕನಿಷ್ಠ ಮೂಲವೇತನ ನಿಗದಿಪಡಿಸಿ, ಅವರ ಮಾಸಿಕ ವೇತನವನ್ನು ಹೆಚ್ಚಿಸಿ ಗುರುವಾರ ರಾಜ್ಯ ಸರಕಾರ ಆದೇಶಿಸಿದೆ. ಕಳೆದ ಜು.27ರಂದು ರಾಜ್ಯ ಗ್ರಾಮ ಪಂಚಾಯತಿ ಗ್ರಂಥಾಲಯಗಳ ಗ್ರಂಥಪಾಲಕರ ಸಂಘದ ಪ್ರತಿನಿಧಿಗಳು ಗ್ರಾಮೀಣಾಭಿವೃದ್ಧಿ ಹಾಗೂ …






