ನವದೆಹಲಿ: ಕೇರಳದ ವಯನಾಡು ಜಿಲ್ಲೆಯಲ್ಲಿ ಭೀಕರ ಭೂಕುಸಿತದಿಂದ ತತ್ತರಿಸಿರುವ ಸಂತ್ರಸ್ಥರಿಗೆ ಕೇಂದ್ರ ಸರ್ಕಾರ ಪರಿಹಾರ ಪ್ಯಾಕೇಜ್ ನೀಡುತ್ತಿಲ್ಲ. ಕೇಂದ್ರದಿಂದ ಕೂಡಲೇ ಪರಿಹಾರವನ್ನು ಘೋಷಿಸಬೇಕು ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನೂತನ ಸಂಸತ್ ಆವರಣದಲ್ಲಿ ಇಂದು(ಡಿ.14) ಕೇಂದ್ರ …