ಹುಬ್ಬಳ್ಳಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಯೊಬ್ಬರೂ ಅಪ್ರಬುದ್ಧ ರಾಜಕಾರಣಿ ಅವರ ಆರೋಪಕ್ಕೆ ಉತ್ತರಿಸುವ ಅಗತ್ಯ ನನಗೆ ಇಲ್ಲ ಎಂದು ಸಂಸದ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು(ಏಪ್ರಿಲ್.6) ಕೇಂದ್ರ ಸರ್ಕಾರ ವಕ್ಫ್ ಬಿಲ್ ತಿದ್ದುಪಡಿ ಬೆನ್ನಲ್ಲಿಯೇ ಕ್ರಿಶ್ಚಿಯನ್ನರ ಆಸ್ತಿ ಮೇಲೆ …