Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

Priyanka Gandi

HomePriyanka Gandi

ಹೊಸದಿಲ್ಲಿ: ಎನ್‌ಡಿಎ ನೇತೃತ್ವದ ಬಿಜೆಪಿ ಸರ್ಕಾರ ತಮ್ಮ ಪ್ರಣಾಳಿಕೆಯಲ್ಲಿ ಹೇಳಿದ ಹಾಗೇ ಏಕಕಾಲಕ್ಕೆ ಲೋಕಸಭೆ ಹಾಗೂ ವಿಧಾನಸಭೆಗೆ ಚುನಾವಣೆ ನಡೆಸುವ ʼಒಂದು ದೇಶ ಒಂದು ಚುನಾವಣೆʼ ಮಸೂದೆಯನ್ನು ಇಂದು ಲೋಕಸಭೆಯಲ್ಲಿ ಮಂಡಿಸಿದೆ. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್‌ ಸಂಸದೆ ಪ್ರಿಯಾಂಕಾ …

ವಯನಾಡು: ವಯನಾಡು ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ. ರಾಹುಲ್‌ ಗಾಂಧಿ ಸೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತಮ್ಮ ಚೊಚ್ಚಲ ಸ್ಪರ್ಧೆಯಲ್ಲಿ ಗೆಲುವು ಪಡೆಯಲಿದ್ದಾರೇ ಎಂಬುದಕ್ಕೆ ಮತ ಎಣಿಕೆ ತೆರೆ ಎಳೆಯಲಿದೆ. ಮತ ಎಣಿಕೆ …

ಹೊಸದಿಲ್ಲಿ: ಕೇರಳದ ಒಂದು ಲೋಕಸಭಾ ಕ್ಷೇತ್ರ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಗೆ ಕಾಂಗ್ರೆಸ್‌ ಅಂತಿಮ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಈ ಬಗ್ಗೆ ಮಂಗಳವಾರ ಸಂಜೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಪಟ್ಟಿಯನ್ನು ಪ್ರಕಟಿಸಿದ್ದು, ವಯನಾಡ್‌ ಲೋಕಸಭಾ ಕ್ಷೇತ್ರದಿಂದ …

ಹೊಸದಿಲ್ಲಿ: ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರದಲ್ಲಿ ನವೆಂಬರ್‌ 13 ರಂದು ಉಪ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣೆ ಆಯೋಗ ಬುಧವಾರ ಘೋಷಿಸಿದೆ. ಇದರ ಬೆನ್ನಲ್ಲೇ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಪ್ರಿಯಾಂಕ ಗಾಂಧಿ ಅವರು ತಮ್ಮ ಚೊಚ್ಚಲ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದಾರೆ. …

ನವದೆಹಲಿ: ಪ್ರತಿ ವಿಷಯದಲ್ಲೂ ಆರೋಪಿಗಳ ಮನೆಗಳನ್ನು ಬುಲ್ಡೋಜರ್‌ ಮೂಲಕ ಹೊಡೆದು ಹಾಕುವ ಪ್ರವೃತ್ತಿ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಕೊನೆಗೊಳ್ಳುತ್ತಿಲ್ಲ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕಿಡಿಕಾರಿದ್ದಾರೆ. ಮಧ್ಯಪ್ರದೇಶದ ಛತ್ತರ್‌ಪುರ ಘಟನೆಯ ನಂತರ, ಬುಲ್ಡೋಜರ್‌ ನ್ಯಾಯ ವಿರುದ್ಧ ಕಾಂಗ್ರೆಸ್‌ ಕಿಡಿಕಾರಿದೆ. …

Stay Connected​