Mysore
26
few clouds

Social Media

ಬುಧವಾರ, 18 ಫೆಬ್ರವರಿ 2026
Light
Dark

Priyanka kharge

HomePriyanka kharge

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಗೆ ಸಂಬಂಧಿಸಿದ ಮಹತ್ವದ ವಿಷಯಗಳನ್ನು ಕೇಂದ್ರೀಕರಿಸಿ, ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಟಾನದಲ್ಲಿ ಪಾರದರ್ಶಕತೆ, ಆಡಳಿತವನ್ನು ಜನಸ್ನೇಹಿಯಾಗಿಸುವ ಹಾಗೂ ಪ್ರಾಮಾಣಿಕ‌ ಪ್ರಯತ್ನದ ಭಾಗವಾಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಎಲ್ಲಾ ಸರ್ಕಾರಿ ಪತ್ರಗಳನ್ನು ಸಂಕ್ಷಿಪ್ತಗೊಳಿಸಿ, …

ಬೆಂಗಳೂರು : ಕುರುಬ ಸಮಾಜ ಇತಿಹಾಸ ಸೃಷ್ಟಿಸಿದರು. ಸಾಹಿತ್ಯ, ಆಧ್ಯಾತ್ಮಿಕ, ಸಾಮ್ರಾಜ್ಯ ಸ್ಥಾಪನೆ ಹಾಗೂ ಶೌರ್ಯಕ್ಕೆ ಕುರುಬರು ಹೆಸರಾಗಿದ್ದರೆ, ಸಮಾಜಿಕ‌ ನ್ಯಾಯಕ್ಕಾಗಿ ಸಿಎಂ ಸಿದ್ದರಾಮಯ್ಯನವರು ಹೆಸರಾಗಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದ ಸಿಟಿ …

ಕಲಬುರಗಿ : ಬಾಹ್ಯಾಕಾಶ ಕ್ಷೇತ್ರಕ್ಕೆ‌ ರಾಜ್ಯದ ಕೊಡುಗೆ ಅಪಾರವಾಗಿದೆ. ಬೆಂಗಳೂರು ಬಾಹ್ಯಾಕಾಶದ ರಾಜಧಾನಿ ಎಂದು‌ ಹೆಸರು ಮಾಡಿದೆ. ಹೆಚ್ ಎ ಎಲ್ ಹಾಗೂ ಇಸ್ರೋದಂತಹ ಮಹತ್ತರ ಸಂಸ್ಥೆಗಳನ್ನು ಹೊಂದಿರುವ ಹೆಗ್ಗಳಿಕೆ ರಾಜ್ಯಕ್ಕೆ ಇದೆ. ಜೊತೆಗೆ ಬಾಹ್ಯಾಕಾಶ ಕ್ಷೇತ್ರಕ್ಕೆ ಬೇಕಾಗುವ ತಾಂತ್ರಿಕ ಅವಶ್ಯಕತೆಗಳ …

prathap simha

ಮೈಸೂರು: ಆರ್‌ಎಸ್‌ಎಸ್ ಗಾಳಿ ತಮ್ಮತ್ತ ಸುಳಿಯಬಾರದು ಎಂಬ ಸಚಿವ ಪ್ರಿಯಾಂಕ ಖರ್ಗೆ ಟ್ವೀಟ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸ್ಕೂಲ್ ಕಾಲೇಜ್ ಮೆಟ್ಟಿಲು ದಾಟದ ಪ್ರಿಯಾಂಕ ಖರ್ಗೆಗೆ …

ಬೆಂಗಳೂರು : ನವೋದ್ಯಮಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಕರ್ನಾಟಕ ಸರ್ಕಾರದ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಜಾರಿಗೆ ತಂದಿರುವ ಎಲಿವೇಟ್ ಸಹಾಯಧನ ಕಾರ್ಯಕ್ರಮದ ನೆರವು ಪಡೆದ ಬೆಂಗಳೂರು ಮೂಲದ ಏರೋಸ್ಪೇಸ್ ಕಂಪೆನಿಯೊಂದು AI-ಸ್ಥಳೀಯ ರೇಡಿಯೋ ಆವರ್ತನ ಉಪಗ್ರಹ ಮೂಲಸೌಕರ್ಯವನ್ನು ನಿರ್ಮಿಸಲು $2.5 …

priyanka kharghe

ಬೆಂಗಳೂರು : ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರನ್ನು ಸ್ವಪಕ್ಷದವರು ವಿರೋಧಿಸುವ ನಾಯಕರಾಗಿದ್ದಾರೆಯೇ! ? ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಬೆಂಗಳೂರು ಮೆಟ್ರೋ ಫೇಸ್-2 ಉದ್ಘಾಟನೆ ಕಾರ್ಯಕ್ರಮ ಆಯೋಜಿಸಿರುವ …

Transfer of 1,300 Employees Through Counseling: Priyank Kharge

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು 2024 – 25ನೇ ಸಾಲಿನ ಆಯವ್ಯಯ ಘೋಷಣೆಯಂತೆ ರಾಜ್ಯದಲ್ಲಿ ಮೊದಲ ಬಾರಿಗೆ ರಾಜ್ಯದ 31 ಜಿಲ್ಲೆಗಳಲ್ಲಿ ಗ್ರಾಮ ಪಂಚಾಯತಿಗಳ ಕಾರ್ಯದರ್ಶಿ ಗ್ರೇಡ್ - 1 ಮತ್ತು ಗ್ರೇಡ್ -2 ಹಾಗೂ ದ್ವಿತೀಯ …

ಕಲಬುರಗಿ : ಭಯೋತ್ಪಾದಕ ತಾಣಗಳನ್ನು ನಮ್ಮ ಸೈನಿಕರು ಧ್ವಂಸ ಮಾಡಿದ್ದಾರೆ. ಆದರೆ, ಕೇಂದ್ರ ಸರ್ಕಾರ ಕದನ ವಿರಾಮದ ನಿರ್ಧಾರದಿಂದ ಸೇನೆಗೆ ಹಾಗೂ ಭಾರತೀಯ ಸಾಮಾನ್ಯ‌ ನಾಗರಿಕರಿಗೆ ನಿರಾಸೆ ತಂದಿದೆ ಎಂದು ಗಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ …

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್‌ ಅವರು ಸದ್ಗುರು ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದರ ಬಗ್ಗೆ ಅನಗತ್ಯವಾಗಿ ಚರ್ಚೆ ಬೇಡ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ನಗರದಲ್ಲಿ ಇಂದು ಮಾತನಾಡಿದ ಅವರು, ಡಿಕೆ ಶಿವಕುಮಾರ್‌ ಅವರು ಮಹಾಕುಂಭಮೇಳಕ್ಕೆ ಹೋಗಿದ್ದು, ಸದ್ಗುರು ಕಾರ್ಯಕ್ರಮದಲ್ಲಿ ಭಾಗಿಯಾದ ತಕ್ಷಣ …

ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಕಾರಣ. ಊರಿಗೆಲ್ಲಾ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ಮೊದಲು ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. ಈ ಕುರಿತು ಅವರು ಪತ್ರಿಕಾ …

Stay Connected​
error: Content is protected !!