ಮೈಸೂರು: ಕನ್ನಡ ಪರ ಹೋರಾಟಗಾರ ಹಾಗೂ ರಾಮಕೃಷ್ಣನಗರದ ನೃಪತುಂಗ ಕನ್ನಡ ಶಾಲೆಯ ಸ್ಥಾಪಕರಲ್ಲೊಬ್ಬರಾದ ಸ.ರ.ಸುದರ್ಶನ್ ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಸ.ರ.ಸುದರ್ಶನ್ ಅವರು ವಿಜಯನಗರದ ತಮ್ಮ ಮನೆಯಲ್ಲಿ ಇಂದು…