problem for travellers

ಓದುಗರ ಪತ್ರ: ದಟ್ಟಗಳ್ಳಿ ರಸ್ತೆ ದುರಸ್ತಿ ಮಾಡಿ

ಮೈಸೂರಿನ ದಟ್ಟಗಳ್ಳಿಯಲ್ಲಿರುವ ಜೋಡಿ ಬೇವಿನ ಮರದ ರಸ್ತೆ ತೀರಾ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸಲು ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ವಾಹನಚಾಲಕರು ಬಿದ್ದು ಕೈಕಾಲು ಮುರಿದುಕೊಂಡಿದ್ದಾರೆ.…

7 months ago