ವಿಜಯನಗರ ಒಂದನೇ ಹಂತದಿಂದ ಕಾಳಿದಾಸ ರಸ್ತೆಗೆ ಸಂಪರ್ಕ ಕಲ್ಪಿಸುವ ಕನ್ನಡ ಸಾಹಿತ್ಯ ಪರಿಷತ್ತಿನ ರಸ್ತೆಯಲ್ಲಿ ಇತ್ತೀಚೆಗೆ ಬಿಡಾಡಿ ಕುದುರೆಗಳು ಕಾಣಿಸಿಕೊಳ್ಳುತ್ತಿದ್ದು, ವಾಹನ ಸವಾರರಿಗೆ ಅನಿರೀಕ್ಷಿತ ತಲೆನೋವು ತಂದೊಡ್ಡಿವೆ. ಈ ಕುದುರೆಗಳು ರಸ್ತೆಯಲ್ಲಿ ನಿಂತು ವಾಹನ ಸವಾರರಿಗೆ ದಾರಿ ಬಿಡದೇ ತೊಂದರೆ ನೀಡುತ್ತಿವೆ. …

