ಮೈಸೂರು : ಸಾಂಸ್ಕೃತಿಕ ನಾಯಕರನ್ನು ಜಾತಿಯಿಂದ ಬಿಡುಗಡೆಗೊಳಿಸಿದರೆ ಅವರ ಶಕ್ತಿ ವೃದ್ಧಿಸುತ್ತದೆ ಎಂದು ಖ್ಯಾತ ಸಾಹಿತಿ ಪ್ರೊ.ಅರವಿಂದ ಮಾಲಗತ್ತಿ ಹೇಳಿದರು. ಪದ್ಮಪಾಣಿ ಲಲಿತಕಲಾ ಅಕಾಡೆಮಿಯು ರಂಗಾಯಣದ ಬಿ.ವಿ. ಕಾರಂತ ರಂಗಚಾವಡಿಯಲ್ಲಿ ಗುರುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಗೋವಿಂದಸ್ವಾಮಿ ಗುಂಡಾಪುರ ಅವರ ಗುಡಿಸಲಜ್ಯೋತಿ- ಪದಪಯಣ …

