ಪ್ರೊ.ಬಿ.ಜಯಪ್ರಕಾಶಗೌಡ ಮಂಡ್ಯ ಜಿಲ್ಲೆಯ ಈ ಹೊತ್ತಿನ ರಾಜಕಾರಣದಲ್ಲಿ ಒಂದು ಪ್ರಮುಖವಾದ ಹೆಸರು ಬಿ.ರಾಮಕೃಷ್ಣ ಅವರದು. ಅವರು ಒಮ್ಮೆ ಸ್ಥಳೀಯ ಸಂಸ್ಥೆಗಳ ಪ್ರತಿನಿಽಯಾಗಿ ವಿಧಾನ ಪರಿಷತ್ತಿಗೆ ಆಯ್ಕೆಗೊಂಡಿದ್ದರು. ಮದ್ದೂರು…