professor away

ಮೈಸೂರು ವಿ.ವಿ ನಿವೃತ್ತ ಪ್ರಾದ್ಯಾಪಕ ವಿ.ಕೆ. ನಟರಾಜ್‌ ನಿಧನ

ಮೈಸೂರು:ಮೈಸೂರು ವಿಶ್ವವಿದ್ಯಾನಿಲಯದ ಅಭಿವೃದ್ಧಿ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ, ನಿರ್ದೇಶಕರೂ ಆಗಿದ್ದ ಪ್ರೊ.ವಿ.ಕೆ. ನಟರಾಜ್‌ (85) ಅನಾರೋಗ್ಯದಿಂದ ಸೋಮವಾರ ಬೆಳಿಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಇಬ್ಬರು ಪುತ್ರಿಯರಿದ್ದಾರೆ.…

1 week ago