ಕೊಡಗು: ಜಿಲ್ಲೆಯ ವಿರಾಜಪೇಟೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ಕೇರಳ ಮೂಲದ ಶಿಜು ಹಾಗೂ ಪ್ರದೀಪ್ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ವಿರಾಜಪೇಟೆಯಲ್ಲಿ ಬ್ಯೂಟಿಪಾರ್ಲರ್ ನಡೆಸುತ್ತಿದ್ದ ಆರೋಪಿಗಳು ರಾಜ್ಯದ ವಿವಿಧ ಭಾಗಗಳಿಂದ ಮಹಿಳೆಯರನ್ನು ಕರೆಸಿ …



