ಮೈಸೂರು : ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿರುವ ವಿಜಯನಗರ ಪೊಲೀಸರು ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆದಿದ್ದು, ವೇಶ್ಯಾವಾಟಿಕೆಗೆಂದು ಕರೆತರಲಾಗಿದ್ದ ಮೂವರು ಮಹಿಳೆಯರನ್ನು ರಕ್ಷಿಸಿದ್ದಾರೆ. ನಗರದ ವಿಜಯನಗರದ…