ಮೈಸೂರು: ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ವಿಜಯನಗರ ಠಾಣಾ ಪೊಲೀಸರು ದಾಳಿ ನಡೆಸಿದ್ದು, ಐವರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ವಿಜಯನಗರದಲ್ಲಿರುವ ರಾಯಲ್ ಈಶಾ…