Mysore
24
overcast clouds

Social Media

ಸೋಮವಾರ, 04 ಮೇ 2026
Light
Dark

protest

Homeprotest

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅಂತರ್ಜಲ ಮಟ್ಟ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮಳೆಯ ನೀರು ಸಂಗ್ರಹಿಸಲು ನಿರ್ಮಾಣ ಮಾಡಲಾಗಿದ್ದ ಚೆಕ್ ಡ್ಯಾಂ ತಡೆಗೋಡೆಯನ್ನು ಒಡೆದು ಹಾಕಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರಜ್ಞಾವಂತ ನಾಗರಿಕರು ಮನವಿ ಮಾಡಿದ್ದಾರೆ. …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ ಇರುವುದರಿಂದ ಈ ಬಾರಿಯ ಚುನಾವಣೆಯನ್ನು ಬಹಿಷ್ಕಾರ ಮಾಡುವುದಾಗಿ ಪಿಜಿ ಪಾಳ್ಯ ಗ್ರಾಮದ ಕ್ರಿಶ್ಚಿಯನ್ ಸಮುದಾಯದ ಮಹಿಳೆಯರು ಖಾಲಿ ಬಿಂದಿಗೆ ಹಿಡಿದು …

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಕಾಡು ಪ್ರಾಣಿಗಳ ನಿಯಂತ್ರಣಕ್ಕೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ ನಡೆಸುವ ಆಲೋಚನೆ ಮಾಡಲಾಗುತ್ತಿದೆ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಗ್ರಾಮಕ್ಕೆ ವಿದ್ಯುತ್ ಸರಬರಾಜು ಕಲ್ಪಿಸಬೇಕೆಂದು ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಧರಣಿಯಲ್ಲಿ ವೃದ್ಧನೊಬ್ಬ ಅಸ್ವಸ್ಥಗೊಂಡು ಡೋಲಿಯಲ್ಲಿ ಆಸ್ಪತ್ರೆಗೆ ಕರೆತಂದಿರುವ ಘಟನೆ ಮೆದಗನಾಣೆ ಗ್ರಾಮದಲ್ಲಿ ಭಾನುವಾರ ನಡೆದಿದೆ. ತಾಲ್ಲೂಕಿನ ಮೆದಗನಾಣೆ ಗ್ರಾಮದ ಗಿರಿಪಂದ (80) …

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಸವೇಶ್ವರ ನಗರ ಠಾಣೆ ಪೊಲೀಸರು ನಾಗರಾಜ್‌ ಅವರನ್ನು ಬಂಧಿಸಿದ್ದಾರೆ. ಕಳೆದ 2021ರಲ್ಲಿ ವಾಟಾಳ್‌ ನಾಗರಾಜ್‌ ಅವರು ಶಾಸಕ ಸುರೇಶ್‌ ಕುಮಾರ …

ಮೈಸೂರು: ವರುಣ ಕ್ಷೇತ್ರದ ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್‌ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ರೈತರಿಂದ ಪ್ರತಿಭಟನೆ ಜೋರಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಗುಡುಮಾದನಹಳ್ಳಿಯಲ್ಲಿ ಜೆಸಿಬಿ ಕಾರ್ಯವನ್ನು ಸ್ಥಗಿತಗೊಳಿಸಿದೆ. ವರುಣ ಕ್ಷೇತ್ರದ ಗುಡುಮಾದನಹಳ್ಳಿಯಲ್ಲಿ ನಿಮ್ಹಾನ್ಸ್‌ ಆಸ್ಪತ್ರೆ ನಿರ್ಮಾಣ ಮಾಡಲು ಇಂದು ಬೆಳಿಗ್ಗೆಯಿಂದಲೂ ಜೆಸಿಬಿಯು ಕೃಷಿ ಭೂಮಿ …

big shocking for ksrtc transport unions

ಬೆಂಗಳೂರು: ರಾಜ್ಯ ಸಾರಿಗೆ ನೌಕರರು ಸರ್ಕಾರದ ವಿರುದ್ಧ ಸೆಡ್ಡು ಹೊಡೆದಿದ್ದು, ಮತ್ತೆ ಪ್ರತಿಭಟನೆ, ಹೋರಾಟಕ್ಕೆ ಮುಂದಾಗಿದ್ದಾರೆ. 38 ತಿಂಗಳ ವೇತನ ಹಿಂಬಾಕಿ ಹಾಗೂ 2024ರ ಜನವರಿಯಿಂದ ವೇತನ ಪರಿಷ್ಕರಣೆಗೆ ಆಗ್ರಹಿಸಿ ಮತ್ತೆ ಹೋರಾಟಕ್ಕೆ ನಿರ್ಧರಿಸಿದ್ದಾರೆ. ಸರ್ಕಾರವು 26 ತಿಂಗಳ ಹಿಂಬಾಕಿ ಮತ್ತು …

ಢಾಕಾ: ಬಾಂಗ್ಲಾದೇಶದ ಮೊದಲ ಮಹಿಳಾ ಸ್ಫೀಕರ್‌ ಆಗಿದ್ದ ಶಿರಿನ್‌ ಶರ್ಮಿನ್‌ ಚೌಧರಿ ಅವರನ್ನು ಢಾಕಾ ಮೆಟ್ರೋಪಾಲಿಟನ್‌ ಪೊಲೀಸರ ಪತ್ತೇದಾರಿ ವಿಭಾಗವು ಬಂಧಿಸಿದೆ. ವಿದ್ಯಾರ್ಥಿ ಚಳುವಳಿಗೆ ಸಂಬಂಧಿಸಿದಂತೆ ದಾಖಲಾದ ಪ್ರಕರಣವೊಂದರ ಅಡಿಯಲ್ಲಿ ಅವರನ್ನು ಬಂಧಿಸಲಾಗಿದೆ. ಶಿರಿನ್‌ ಅವರು ಬಾಂಗ್ಲಾದೇಶದ ಮೊದಲ ಮಹಿಳಾ ಸ್ಫೀಕರ್‌ …

ಅಮೇರಿಕಾದಲ್ಲಿ ಡೊನಾಲ್ಡ್‌ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ 80 ಲಕ್ಷ ಜನರಿಂದ ನೋ ಕಿಂಗ್ಸ್‌ ಚಳುವಳಿ ಟ್ರಂಪ್‌ ನೀತಿ ವಿರೋಧಿಸಿ ಬೀದಿಗಿಳಿದ ದೊಡ್ಡ ಸಮೂಹ ಅಮೇರಿಕಾದ ದೊಡ್ಡ ದೊಡ್ಡ ನಗರಗಳಲ್ಲಿ ಸಮಾವೇಶ ಆಕ್ರೋಶಕ್ಕೆ ಕಾರಣವಾದ ಡೊನಾಲ್ಡ್‌ ಟ್ರಂಪ್‌ ನೀತಿಗಳು ಫ್ಯಾಸಿಸಂ ವಿರುದ್ಧ …

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಏಪ್ರಿಲ್.‌1ರಿಂದ ವನ್ಯಜೀವಿ ವಿಭಾಗದ ಹಂಗಾಮಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಕುರಿತು ದಿನಗೂಲಿ ಹೊರಗುತ್ತಿಗೆ ನೌಕರರ ಸಂಘದ ಉಪಾಧ್ಯಕ್ಷ ಎಸ್.‌ಎಸ್.‌ಹರೀಶ್‌ ಅವರು ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಸುಮಾರು 6000 ತಾತ್ಕಾಲಿಕ ಸಿಬ್ಬಂದಿ ಇದ್ದಾರೆ. ಇವರಲ್ಲಿ …

Stay Connected​
error: Content is protected !!