ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆಯ ತೆರಿಗೆ ನೋಟಿಸ್ ಜಾರಿ ವಿರೋಧಿಸಿ ಸಣ್ಣ ವ್ಯಾಪಾರಿಗಳು ಜುಲೈ.25ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿದ್ದು,…