Mysore
25
overcast clouds
Light
Dark

protest

Homeprotest

ಬೆಂಗಳೂರು : ಕರ್ನಾಟಕ ವಿಧಾನ ಮಂಡಲ ಮುಂಗಾರು ಅಧಿವೇಶನ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಸಹ ವಾಲ್ಮೀಕಿ ಹಗರಣದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್‌ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಮೂರನೇ ದಿನವೂ ಸಹ ಸದನ ವಾಲ್ಮೀಕಿ ಹಗರಣ ಚರ್ಚೆಯಲ್ಲೆ ಕಳೆದು …

ನಂಜನಗೂಡು : ಬಣ್ಣಾರಿ ಸಕ್ಕರೆ ಕಾರ್ಖಾನೆ ಕಬ್ಬುದರ 4000 ಘೋಷಣೆ ಮಾಡಲಿ. ರೈತರ ಹಳೆ ಬಾಕಿ ಟನ್ಗೆ 150 ರೂ ಕೊಡಬೇಕು ನಂತರ ಕಬ್ಬು ಸರಬರಾಜು ಮಾಡಲು ತೀರ್ಮಾನ ಮಾಡುತೇವೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ …

ಬೆಂಗಳೂರು: ಪಂಚೆ ತೊಟ್ಟಿದ್ದಕ್ಕೆ ಬೆಂಗಳೂರಿನ ಜಿ.ಟಿ.ಮಾಲ್‌ನಲ್ಲಿ ರೈತನಿಗೆ ಎಂಟ್ರಿ ನಿರಾಕರಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಜಿ.ಟಿ.ಮಾಲ್‌ ಜನತೆ ಬಳಿ ಕ್ಷಮೆ ಕೇಳಿದೆ. ಮಾಲ್‌ಗೆ ಸಿನಿಮಾ ನೋಡಲು ಯುವಕನೊಬ್ಬ ತನ್ನ ತಂದೆ ಜೊತೆಗೆ ಬಂದಿದ್ದ. …

ಮಂಡ್ಯ : ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಬಿಡುಗಡೆಗೆ CWRC ಆದೇಶ ಮಾಡಿವುದನ್ನ ಖಂಡಿಸಿ ಮಳೆಯಲ್ಲೆ ಕಾವೇರಿಗಾಗಿ ರಸ್ತೆಗಿಳಿದು ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಕನ್ನಡ ಸೇನೆಯಿಂದ ಮಂಡ್ಯದ ಸಂಜಯ್‌ ವೃತ್ತದಲ್ಲಿ ಪ್ರತಿಭಟನೆ ನಡೆದಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. …

ಮಂಡ್ಯ : ಕೆರಗೋಡು ಹನುಮನ ಧ್ವಜ ತೆರವು ರಾಜ್ಯಾದಾದ್ಯಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಧ್ವಜ ತೆರವುಗೊಳಿಸಿದ ಸಂದರ್ಭ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ವಿವಿಧ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೆ ಕೆ.ಆರ್‌ ಪೇಟೆ …

ಮೈಸೂರು: ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 18 ಎಲ್ಲ ಜಿಲ್ಲಾಧಿಕಾರಿ ಕಚೇರಿಗಳ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು. ಅಂದು ಬೆಳಿಗ್ಗೆ 11 …

ಮೈಸೂರು: ದಲಿತರ ಅಭ್ಯುದಯಕ್ಕಾಗಿ ಮೀಸಲಿಟ್ಟ ಎಸ್.ಸಿ, ಎಸ್.ಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ ದಲಿತ ವಿದ್ಯಾರ್ಥಿ ಒಕ್ಕೂಟ ಶುಕ್ರವಾರ(ಜು.12) ಪ್ರತಿಭಟನೆ ನಡೆಸಿದರು. ಮಾನಸ ಗಂಗೋತ್ರಿಯ ಕ್ಲಾಕ್ ಟವರ್ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು, ದಲಿತರಿಗೆ ಮೀಸಲ್ಲಿಟ್ಟಿರುವ SCP-TSP ಹಣದಲ್ಲಿ …

ಬೆಂಗಳೂರು : ಡಾ. ಬಾಬು ಜಗಜೀವನ ರಾಮ್‌ ಅವರ ಪುಣ್ಯತಿಥಿ ಅಂಗವಾಗಿ ವಿಧಾನಸೌಧದ ಪಶ್ಚಿಮದ್ವಾರದಲ್ಲಿರುವ ಬಾಬೂಜಿಯವರ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು. ಇದೇ ವೇಳೆ ಪಿಟಿಸಿಎಲ್‌ ಕಾಯ್ದೆ ಸಮರ್ಪಕವಾಗಿ ಜಾರಿ ಆಗ್ತಿಲ್ಲ. ಪರಭಾರೆ ಭೂಮಿಯನ್ನ ವಾಪಸ್‌ ಕೊಡಿ …

ಬೆಂಗಳೂರು : ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಕಡ್ಡಾಯ ಉದ್ಯೋಗ ಮೀಸಲಾತಿ ಕಲ್ಪಿಸಲು ಆಗ್ರಹಿಸಿ ಇಂದು ಬೆಳಿಗ್ಗೆ ೧೧ ಗಂಟೆಯಿಂದ ೪ ಗಂಟೆ ವರೆಗೆ ರಾಜ್ಯದಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ. ಕರವೇ ಅಧ್ಯಕ್ಷ ಟಿ ಎ ನಾರಾಯಣಗೌಡ ನೇತೃತ್ವದಲ್ಲಿ …

ಬೆಂಗಳೂರು : ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಕಡ್ಡಾಯ ಉದ್ಯೋಗ ಮೀಸಲಾತಿ ಕಲ್ಪಿಸಲು ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ. ಕರವೇ ಅಧ್ಯಕ್ಷ ಟಿ ಎ ನಾರಾಯಣಗೌಡ ನೇತೃತ್ವದಲ್ಲಿ ಬೆಂಗಳೂರು ಸೇರಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್‌ …