protest

ಮೈಸೂರು| ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಖಂಡಿಸಿ ಬೃಹತ್‌ ಪ್ರತಿಭಟನೆ

ಮೈಸೂರು: ವಾಜಮಂಗಲ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಭಾವಚಿತ್ರಕ್ಕೆ ಅಪಮಾನ ಮಾಡಿರುವುದನ್ನು ಖಂಡಿಸಿ ಅಂಬೇಡ್ಕರ್ ಅಭಿಮಾನಿಗಳ ಹೋರಾಟ ಸಮಿತಿ ವತಿಯಿಂದ ಇಂದು ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು.…

10 months ago

ಸಂಪುಟ ಸಭೆಯನ್ನು ಮಹದೇಶ್ವರ ಬೆಟ್ಟದ ಬದಲು ಚಾ.ನಗರದಲ್ಲೇ ನಡೆಸಬೇಕಿತ್ತು: ವಾಟಾಳ್‌ ನಾಗರಾಜ್‌

ಮೈಸೂರು: ಸಚಿವ ಸಂಪುಟ ಸಭೆಯನ್ನು ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಸುವ ಬದಲು ಚಾಮರಾಜನಗರದಲ್ಲೇ ನಡೆಸಬೇಕಿತ್ತು ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅಭಿಪ್ರಾಯ ಪಟ್ಟಿದ್ದಾರೆ. ಈ ಕುರಿತು…

10 months ago

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಈಡುಗಾಯಿ ಒಡೆದು ಪ್ರತಿಭಟನೆ ನಡೆಸಿದರು. ಮೈಸೂರಿನ ಅರಮನೆ ಆವರಣದಲ್ಲಿರುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ…

10 months ago

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ವಿಕಲಚೇತನರ ಪ್ರತಿಭಟನೆ ಮುಂದುವರಿಕೆ

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿಕಲಚೇತನರ ಪ್ರತಿಭಟನೆ ಮುಂದುವರಿದಿದೆ. ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಕಳೆದ ನಾಲ್ಕು ದಿನಗಳಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ವಿಆರ್‌ಡಬ್ಲ್ಯೂ, ಯುಆರ್‌ಡಬ್ಲ್ಯೂ…

10 months ago

ಭೂ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಮೈಮೇಲೆ ಸಗಣಿ ಸುರಿದುಕೊಂಡು ಪ್ರತಿಭಟನೆ

ಪಿರಿಯಾಪಟ್ಟಣ: ಕಳೆದ ಮೂರು ವರ್ಷಗಳಿಂದ ತಾಲೂಕು ಆಡಳಿತದ ಮುಂಭಾಗ ತಾಲ್ಲೂಕಿನ ಭೂ ಸಮಸ್ಯೆ ಸೇರಿದಂತೆ ಇತರೆ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿದ್ದರೂ ಕೂಡ ಸಮಸ್ಯೆ…

10 months ago

ಮೈಸೂರಿನಲ್ಲಿ ಮತ್ತೊಂದು ಸುತ್ತಿನ ಮರಗಳ ಕಟಾವಿಗೆ ಸಿದ್ಧತೆ: ಪರಿಸರ ಪ್ರೇಮಿಗಳ ಆಕ್ರೋಶ

ಮೈಸೂರು: ನಗರದ ನಜರ್‌ಬಾದ್‌ನಲ್ಲಿ ರಸ್ತೆಯ ಇಕ್ಕೆಲಗಳಲ್ಲಿದ್ದ ಸುಮಾರು 40 ಮರಗಳನ್ನು ಕಡಿದು ಉರುಳಿಸಿದ ಪ್ರಕರಣ ಮಾಸುವ ಮುನ್ನವೇ ಇದೀಗ ಮೈಸೂರಿನ ಉತ್ತನಹಳ್ಳಿಯ ತ್ರಿಪುರ ಸುಂದರಿ ಜ್ವಾಲಾಮುಖಿ ದೇವಸ್ಥಾನಕ್ಕೆ…

11 months ago

ಮೈಸೂರು | ಬೆಲೆ ಏರಿಕೆಗೆ ಸಿಪಿಐ(ಎಂ) ಖಂಡನೆ

ಮೈಸೂರು: ಹಾಲು, ಮೊಸರು, ವಿದ್ಯುತ್‌, ಮೆಟ್ರೊ ಪ್ರಯಾಣ, ಸಾರ್ವಜನಿಕ ಸಾರಿಗೆ, ಡೀಸೆಲ್, ಪೆಟ್ರೋಲ್‌ ದರ ಏರಿಕೆ ಮಾಡಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡೆ ಖಂಡಿಸಿ ಭಾರತ…

11 months ago

ಯುದ್ಧ ಮಾಡಲು ಜೆಡಿಎಸ್ ಪಕ್ಷ ಸಿದ್ಧವಾಗಿದೆ: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಇದು ಜೆಡಿಎಸ್ ಪಕ್ಷದ ಸ್ಲೋಗನ್ ಅಲ್ಲ. ರಾಜ್ಯದ ಏಳೂವರೆ ಕೋಟಿ ಜನರ ಮನದಾಳದ ಮಾತನ್ನ ನಾವು ಹೇಳಿದ್ದೇವೆ. ನಮ್ಮ ಈ…

11 months ago

ಕೇಂದ್ರ ಬಿಜೆಪಿ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

ಮೈಸೂರು: ಕೇಂದ್ರ ಬಿಜೆಪಿ ಸರ್ಕಾರ ಇಂಧನ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಮೈಸೂರು ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಚಂದನ್ ಗೌಡ ನೇತೃತ್ವದಲ್ಲಿ ರಾಮಸ್ವಾಮಿ ಸರ್ಕಲ್ ಬಳಿ…

11 months ago

ಮೈಸೂರು | ಕೇಂದ್ರದ ಬೆಲೆ ಏರಿಕೆ ಖಂಡಿಸಿ ಯೂತ್‌ ಕಾಂಗ್ರೆಸ್‌ ಪ್ರತಿಭಟನೆ

ಮೈಸೂರು : ಕೇಂದ್ರ ಸರ್ಕಾರವು ಪೆಟ್ರೋಲ್‌, ಡಿಸೇಲ್‌ ಹಾಗೂ ಅನಿಲ ದರ ಏರಿಸಿರುವುದನ್ನು ಖಂಡಿಸಿ ಜಿಲ್ಲಾ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ರಾಮಸ್ವಾಮಿ ವೃತ್ತದ…

11 months ago