ಮೈಸೂರು: ಇಲ್ಲಿನ ಉದಯಗಿರಿಯಲ್ಲಿ ನಡೆದಿದ್ದ ಗಲಾಟೆ ಪ್ರಕರಣವನ್ನು ವಿರೋಧಿಸಿ ಬಿಜೆಪಿ ನಾಯಕರು ಮೈಸೂರಿನಲ್ಲಿಂದು ಪ್ರತಿಭಟನಾ ಜಾಥಾ ಹಮ್ಮಿಕೊಂಡಿದ್ದು, ಪೊಲೀಸರು ಜಾಥಾಗೆ ಅನುಮತಿ ನಿರಾಕರಿಸಿದ್ದಾರೆ. ಬಿಜೆಪಿ ನಾಯಕರು ಪ್ರತಿಭಟನಾ…
ಕೊಪ್ಪಳ: ನಗರದ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ಬುಲ್ಡೋಟಾ ಸ್ಟೀಲ್ ಫ್ಯಾಕ್ಟರಿಯ ಆರಂಭದಿಂದ ಕೊಪ್ಪಳ ಜನರ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಆರೋಪಿಸಿ ಇಂದು ಕೊಪ್ಪಳ ಬಂದ್‌ಗೆ ಕರೆ ನೀಡಲಾಗಿದೆ.…
ಬೆಂಗಳೂರು: ಮಕ್ಕಳ ಭವಿಷ್ಯ ರೂಪಿಸಬೇಕಾದ ರಾಜ್ಯ ಸರ್ಕಾರವು ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೊತೆ ಚಲ್ಲಾಟ ಆಡುತ್ತಿದೆ. ಇದು ಅಕ್ಷಮ್ಯ ಅಪರಾಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ…
ಮೈಸೂರು: ಒಳಮೀಸಲಾತಿ ಜಾರಿ ಮಾಡದಿದ್ದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಬಜೆಟ್ ಅಧಿವೇಶನಕ್ಕೆ ಅಡ್ಡಿ ಮಾಡುತ್ತೇವೆ ಎಂದು ಕರ್ನಾಟಕ ಸಾಮಾಜಿಕ ನ್ಯಾಯಪರ ವಕೀಲರ ವೇದಿಕೆ ಎಚ್ಚರಿಕೆ ನೀಡಿದೆ. ಈ…
ಮೈಸೂರು: ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ನೀಡುವ ದಕ್ಷಿಣ ಭಾರತದ ರಾಜ್ಯಗಳಿಗೆ ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಚಿಪ್ಪು ನೀಡಲಾಗಿದೆ ಎಂದು ಆರೋಪಿಸಿ ಮೈಸೂರು ಕನ್ನಡ ವೇದಿಕೆ…
ಕುಶಾಲನಗರ: ಕೂಡ್ಲೂರು ಕೈಗಾರಿಕಾ ಬಡಾವಣೆಯಲ್ಲಿ ನೂತನವಾಗಿ ಆರಂಭಗೊಳ್ಳುತ್ತಿರುವ ಖಾಸಗಿ ಸಿ ಎನ್ ಜಿ ಘಟಕದಿಂದ ಮಂಗಳವಾರ ಸಂಜೆ ಅನಿಲ ಸೋರಿಕೆ ಉಂಟಾಗಿದೆ ಎಂದು ಆರೋಪಿಸಿ ಗ್ರಾಮಸ್ಥರು ಬಂಕ್…
ಮೈಸೂರು: ರಾಜ್ಯದಲ್ಲಿ ಸಾವಿರಾರು ಕುಟುಂಬಗಳು ಮೈಕ್ರೋ ಫೈನಾನ್ಸ್‌ಗಳು ನೀಡುತ್ತಿರುವ ಕಿರುಕುಳಕ್ಕೆ ಬೇಸತ್ತು ಮನೆ ತೊರೆದಿರುವ, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿವೆ. ಈ ಫೈನಾನ್ಸ್‌ಗಳ ಕಿರುಕುಳಕ್ಕೆ…
ಬೆಂಗಳೂರು:ಚಾಮರಾಜ ಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿರುವ ದುಷ್ಕರ್ಮಿಗಳ ನಡೆ ವಿರೋಧಿಸಿ ನಮ್ಮ ಬೆಂಗಳೂರು ಪರಿಸರವಾದಿಗಳ ವೇದಿಕೆ ವತಿಯಿಂದ ಹೊಂಬೇಗೌಡ ನಗರದ ಗಾಂಧಿ ಪ್ರತಿಮೆ ಮುಂಭಾದಲ್ಲಿ…
ಧಾರವಾಡ: ಹಸುಗಳ ಕೆಚ್ಚಲು ಕೊಯ್ದ ನೀಚರನ್ನು ಬಂಧಿಸದಿದ್ದರೆ ಸಚಿವ ಜಮೀರ್ ಅಹಮ್ಮದ್ ಖಾನ್ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಕೆ…
ಬೆಂಗಳೂರು: ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಸರ್ಕಾರವಿದ್ದಾಗ ಕೂಡ ಬಸ್…