ಬೆಂಗಳೂರು: ಪಂಚೆ ತೊಟ್ಟಿದ್ದಕ್ಕೆ ಬೆಂಗಳೂರಿನ ಜಿ.ಟಿ.ಮಾಲ್‌ನಲ್ಲಿ ರೈತನಿಗೆ ಎಂಟ್ರಿ ನಿರಾಕರಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಜಿ.ಟಿ.ಮಾಲ್ ಜನತೆ ಬಳಿ…
ಮಂಡ್ಯ : ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಬಿಡುಗಡೆಗೆ CWRC ಆದೇಶ ಮಾಡಿವುದನ್ನ ಖಂಡಿಸಿ ಮಳೆಯಲ್ಲೆ ಕಾವೇರಿಗಾಗಿ ರಸ್ತೆಗಿಳಿದು ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಕನ್ನಡ ಸೇನೆಯಿಂದ…
ಮಂಡ್ಯ : ಕೆರಗೋಡು ಹನುಮನ ಧ್ವಜ ತೆರವು ರಾಜ್ಯಾದಾದ್ಯಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಧ್ವಜ ತೆರವುಗೊಳಿಸಿದ ಸಂದರ್ಭ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ವಿವಿಧ ಹಿಂದೂ…
ಮೈಸೂರು: ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 18 ಎಲ್ಲ ಜಿಲ್ಲಾಧಿಕಾರಿ ಕಚೇರಿಗಳ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು…
ಮೈಸೂರು: ದಲಿತರ ಅಭ್ಯುದಯಕ್ಕಾಗಿ ಮೀಸಲಿಟ್ಟ ಎಸ್.ಸಿ, ಎಸ್.ಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ ದಲಿತ ವಿದ್ಯಾರ್ಥಿ ಒಕ್ಕೂಟ ಶುಕ್ರವಾರ(ಜು.12) ಪ್ರತಿಭಟನೆ ನಡೆಸಿದರು. ಮಾನಸ…
ಬೆಂಗಳೂರು : ಡಾ. ಬಾಬು ಜಗಜೀವನ ರಾಮ್ ಅವರ ಪುಣ್ಯತಿಥಿ ಅಂಗವಾಗಿ ವಿಧಾನಸೌಧದ ಪಶ್ಚಿಮದ್ವಾರದಲ್ಲಿರುವ ಬಾಬೂಜಿಯವರ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು. ಇದೇ…
ಬೆಂಗಳೂರು : ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಕಡ್ಡಾಯ ಉದ್ಯೋಗ ಮೀಸಲಾತಿ ಕಲ್ಪಿಸಲು ಆಗ್ರಹಿಸಿ ಇಂದು ಬೆಳಿಗ್ಗೆ ೧೧ ಗಂಟೆಯಿಂದ ೪ ಗಂಟೆ ವರೆಗೆ ರಾಜ್ಯದಾದ್ಯಂತ ಕರ್ನಾಟಕ ರಕ್ಷಣಾ…
ಬೆಂಗಳೂರು : ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಕಡ್ಡಾಯ ಉದ್ಯೋಗ ಮೀಸಲಾತಿ ಕಲ್ಪಿಸಲು ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ. ಕರವೇ ಅಧ್ಯಕ್ಷ…
ಬೆಂಗಳೂರು : ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ತಮ್ಮ ರೈತ ವಿರೋಧಿ ನೀತಿಯನ್ನು ಬದಲಾಯಿಸದಿದ್ದರೆ ಬಿಜೆಪಿ ರೈತರ ಬಾರಿ ಆಕ್ರೋಶ ಎದುರಿಸಲಿದೆ ಎಂದು ಸಂಯುಕ್ತ ಕಿಸಾನ್ ಬೇಡ…
ನೈರೋಬಿ : ಕೀನ್ಯಾ ಸಂಸತ್ ಭವನಕ್ಕೆ ಪ್ರತಿಭಟನಾಕಾರರು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ನೂತನ ತೆರಿಗೆ ನೀತಿ ಮಸೂದೆ ವಿರುದ್ಧ ಕೀನ್ಯಾ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಯುತ್ತಿದ್ದು ಇದರ…