protest

ರಾಜ್ಯ ಸರ್ಕಾರದ ವಿರುದ್ಧ ತೈಲ ಬೆಲೆ ಖಂಡಿಸಿ ಬಿಜೆಪಿಯಿಂದ ಸೈಕಲ್‌ ಜಾಥಾ!

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದಿಂದ ದಿನ ಬಳಕೆಯ ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ದರ ಏರಿಕೆ ಮಾಡಿರುವ ಕುರಿತು ವಿರೋಧ ಪಕ್ಷವಾದ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.…

2 years ago

ದರ್ಶನ್‌ ಕೊಲೆ ಪ್ರಕರಣ: ಮಂಡ್ಯ ರೈತರ ಬೃಹತ್‌ ಪ್ರತಿಭಟನೆ

ಮಂಡ್ಯ: ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಸೇರಿದಂತೆ 13 ಜನ ಆರೋಪಿಗಳನ್ನು ಬಂಧಿಸಿ ಅನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ.…

2 years ago

ಪೆನ್‌ಡ್ರೈವ್‌ ಪ್ರಕರಣ: ಹಾಸನದಲ್ಲಿ ಪ್ರಜ್ವಲ್‌ ರೇವಣ್ಣ ವಿರುದ್ಧ ಮಹಿಳೆಯರ ಬೃಹತ್ ಪ್ರತಿಭಟನೆ

ಹಾಸನ: ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ ವಿದೇಶಕ್ಕೆ ಹಾರಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಬಂಧನಕ್ಕೆ ಆಗ್ರಹಿಸಿ 113ಕ್ಕೂ ಹೆಚ್ಚು…

2 years ago

ಭಿಕ್ಷೆ ರೂಪದ ಪರಿಹಾರಕ್ಕೆ ರೈತಸಂಘದ ರಾಜ್ಯಾಧ್ಯಕ್ಷ ನಾಗೇಂದ್ರ ಆಕ್ರೋಶ

ಕೇಳಿದ್ದು ೧೮ ಸಾವಿರ ಕೋಟಿ ರೂ., ಕೊಟ್ಟಿದ್ದು ೩,೪೫೪ ಕೋಟಿ ರೂ. ಮೈಸೂರು: ಕೇಂದ್ರ ಸರ್ಕಾರದಿಂದ ಹೆಚ್ಚುವರಿ ಬರ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ನ್ಯಾಯಾಲಯದಲ್ಲಿ ಹೋರಾಟ ಮುಂದುವರಿಸಬೇಕು…

2 years ago

ಕುಡಿಯುವ ನೀರು ಪೂರೈಕೆಗೆ ಗ್ರಾಮಸ್ಥರಿದ ರಾತ್ರೋರಾತ್ರಿ ಪ್ರತಿಭಟನೆ !

ಚಾಮರಾಜನಗರ: ಕುಡಿಯುವ ನೀರು ಪೂರೈಕೆಗೆ ಒತ್ತಾಯಿಸಿ ನಗರದ ರಾಮಸಮುದ್ರ ೨೭ನೇ ವಾರ್ಡಿನ ಹೊಸ ಬಡಾವಣೆಯ ನಿವಾಸಿಗಳು ಸೋಮವಾರ ರಾತ್ರಿ ದಿಢೀರ್ ಪ್ರತಿಭಟನೆ ನಡೆಸಿದರು. ವಾರದಿಂದಲ್ಲೂ ಸಮರ್ಪಕವಾಗಿ ನೀರು…

2 years ago

ಅಹೋರಾತ್ರಿ ಧರಣಿಗೆ ಮುಂದಾದ ಸಾರಿಗೆ ನೌಕರರು !

ಹುಬ್ಬಳ್ಳಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ನೌಕರರು 2020 ಡಿಸೆಂಬರ್ ಹಾಗೂ 2021ರಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಇದೀಗ ಮತ್ತೆ ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು…

2 years ago

ಗುಂಡ್ಲುಪೇಟೆ: ಡಿಕೆ ಸುರೇಶ್‌ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ಗುಂಡ್ಲುಪೇಟೆ: ದೇಶ ವಿಭಜನೆಯ ವಿವಾದಾತ್ಮಕ ಹೇಳಿಕೆ ನೀಡಿರುವ ಲೋಕಸಭಾ ಸದಸ್ಯ ಡಿ.ಕೆ ಸುರೇಶ್‌ ವಿರುದ್ಧ ಗುಂಡ್ಲುಪೇಟೆ ಪಟ್ಟಣದಲ್ಲಿ ಬಿಜೆಪಿ ವತಿಯಿಂದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕೆಎಸ್‌ಆರ್‌ಟಿಸಿ…

2 years ago

ಫೆ.7ರಂದು ಕೇಂದ್ರದ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮತ್ತು ಬರ ಪರಿಹಾರ ವಿತರಣೆ ಮಾಡುವಲ್ಲಿ ರಾಜ್ಯಕ್ಕೆ ಮಲತಾಯಿ ಧೋರಣೆ ಮತ್ತು ಅನ್ಯಾಯ ಮಾಡುತ್ತಿದೆ. ಇದನ್ನು ವಿರೋಧಿಸಿ ಫೆ.7ರಂದು…

2 years ago

ಹನುಮ ಧ್ವಜ ತೆರವು ಪ್ರಕರಣ: ಹಿಂದೂ ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌

ಮಂಡ್ಯ: ತಾಲೂಕಿನ ಕೆರಗೊಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತರ ವಿರುದ್ಧ ಕೆರಗೋಡು ಗ್ರಾಮದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜನವರಿ 28…

2 years ago

ಕುಣಿಗಾಲ್ ಕುದುರೆ ಫಾರಂ ಪರಭಾರೆ ವಿರೋಧಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ!

ಮೈಸೂರು: ಕುಣಿಗಾಲ್ ಕುದುರೆ ಫಾರಂ ಅನ್ನು ಪರಭಾರೆ ಮಾಡದೆ ಅಲ್ಲಿಯೇ ಉಳಿಸುವಂತೆ ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಜೋಡಿ…

2 years ago