Mysore
19
clear sky

Social Media

ಬುಧವಾರ, 04 ಮಾರ್ಚ್ 2026
Light
Dark

protest

Homeprotest
protest

ಮೈಸೂರು: ಮೈಸೂರು ವಿಶ್ವವಿದ್ಯಾನಿಯದ ಮಾನಸಗಂಗೋತ್ರಿ ಆವರಣದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರವನ್ನು ವಿರೂಪಗೊಳಿಸಿದವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಮೈಸೂರು ವಿಶ್ವವಿದ್ಯಾಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ಸದಸ್ಯರು ಪ್ರತಿಭಟನೆಯನ್ನು ಮಂದುವರೆಸಿದ್ದಾರೆ. ಮಾನಸಗಂಗೋತ್ರಿಯ ಆವರಣದಲ್ಲಿ ಸಂಶೋಧಕರ ಸಂಘದಿಂದ ಬಾಬಾ ಸಾಹೇಬ್ ಅಂಬೇಡ್ಕರ್ …

ಮೈಸೂರು: ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾನಿಯದ ಮಾನಸಗಂಗೋತ್ರಿ ಆವರಣದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರವಿದ್ದ ಬ್ಯಾನರ್ ಹರಿದಿರುವುದನ್ನು ಖಂಡಿಸಿ ಮೈಸೂರು ವಿ.ವಿಯ ಸಂಶೋಧಕರ ಸಂಘ ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಘಟನಾ ಸ್ಥಳಕ್ಕೆ ಜಮಾವಣೆಗೊಂಡ ಸಂಶೋಧಕರು ಹಾಗೂ ವಿದ್ಯಾರ್ಥಿಗಳು ವಿ.ವಿ ಆವರಣದಲ್ಲಿ ಅಳವಡಿಸಿದ್ದ ಬಾಬಾ …

ಮಂಡ್ಯ: ರಾಜ್ಯ ಸರ್ಕಾರ ಆರಂಭಿಸಲು ಉದ್ದೇಶಿಸಿರುವ ಕಾವೇರಿ ಆರತಿ ಹಾಗೂ ಅಮ್ಯೂಸ್‌ಮೆಂಟ್ ಪಾರ್ಕ್ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಬುಧವಾರ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಬೃಂದಾವನದ ಬೋಟಿಂಗ್ ಪಾಯಿಂಟ್ ಬಳಿ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ, ರೈತ ಸಂಘ, …

_protest (1)

ಮೈಸೂರು : ಮೈಸೂರು ನಗರದಲ್ಲಿ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಬೈಕ್ ಟ್ಯಾಕ್ಸಿ ಅಸೋಸಿಯೇಷನ್ ಸಂಘದ ವತಿಯಿಂದ ಇಂದು ನಗರದ ಒಂಟಿಕೊಪ್ಪಲ್ ನ ಚೆಲುವಾಂಬ ಪಾರ್ಕ್ ನಲ್ಲಿ ಬೈಕ್ ಟ್ಯಾಕ್ಸಿ ಚಾಲಕರ ಸಭೆ ನಡೆಯಿತು. ಸಂಘದ ಅಧ್ಯಕ್ಷ ಮಹಾದೇವ ನಾಯಕ ಅವರ ನೇತೃತ್ವದಲ್ಲಿ …

kamal hasan

ಬೆಂಗಳೂರು : ಕನ್ನಡ ಹುಟ್ಟಿರುವುದು ತಮಿಳಿನಿಂದ ಎಂದು ಹೇಳಿಕೆ ನೀಡಿರುವ ಬಹುಭಾಷ ನಟ ಕಮಲ್‌ ಹಾಸನ ವಿರುದ್ಧ ರಾಜ್ಯದಲ್ಲಿ ದಿನೇ ದಿನೇ ಪ್ರತಿಭಟನೆಯ ಕಾವು ಹೆಚ್ಚುತ್ತಿದೆ. ಕನ್ನಡ ಪರ ಸಂಘಟನೆಗಳೂ ಕಮಲ್‌ ಹಾಸನ ಹೇಳಿಕೆಯನ್ನು ತೀವ್ರವಾಗಿ ವಿರೋಧ ವ್ಯಕ್ತಪಡಿಸುತ್ತಿದ್ದು, ಕಮಲ್‌ ನಟನೆಯ …

repair of damaged roads and manholes

ಮೈಸೂರು: ಗುಂಡಿ ಬಿದ್ದಿರುವ ರಸ್ತೆಗಳು, ಒಳಚರಂಡಿ ಹಾಗೂ ಮ್ಯಾನ್‌ಹೋಲ್‌ಗಳನ್ನು ದುರಸ್ತಿಪಡಿಸುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್‌ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ಜಮಾಯಿಸಿದ ಭಾರತ ಕಮ್ಯುನಿಸ್ಟ್‌ ಪಕ್ಷದ ಕಾರ್ಯಕರ್ತರು, ಪಾಲಿಕೆ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ಧ ವಿವಿಧ …

protest at mandya

ಮಂಡ್ಯ : ಮೈಸೂರು ಸ್ಯಾಂಡಲ್ ಸೋಪ್ ಗೆ ಪರಭಾಷೆ ನಟಿ ತಮ್ಮನ್ನ ಭಾಟಿಯ ಅವರನ್ನು ರಾಯಭಾರಿಯಾಗಿ ನೇಮಕ ಮಾಡಿರುವ ಸರ್ಕಾರದ ನಡೆ ಖಂಡಿಸಿ ಮಂಡ್ಯ ರಕ್ಷಣಾ ವೇದಿಕೆಯಿಂದ ಗುರುವಾರ ವಿನೂತನವಾಗಿ ಪ್ರತಿಭಟನೆ ನಡೆಸಲಾಗಿದೆ. ಶ್ರೀರಂಗಪಟ್ಟಣದ ಬೊಮ್ಮೂರು ಅಗ್ರಹಾರದ ಬಳಿಯ ಬಯಲು ಪ್ರದೇಶಗಳಲ್ಲಿ …

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಸಂಶೋಧನಾ ಮಾರ್ಗದರ್ಶಕರ ಕೊರತೆಯಿಂದ ಹೊಸದಾಗಿ ಪಿಎಚ್.ಡಿ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳಿಗೆ ತೊಡಕಾಗಿದೆ. ಹೀಗಾಗಿ, ಹೆಚ್ಚುವರಿ ಪಿಎಚ್.ಡಿ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ವಿಶ್ವ ವಿದ್ಯಾನಿಲಯದ ಕ್ರಾಫಡ್‌ ಭವನ ಮುಂಭಾಗ ನಡೆಯುತ್ತಿರುವ ಧರಣಿ ಮೂರನೇ ದಿನಕ್ಕೆ …

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪಿಎಚ್‌.ಡಿ ನಡೆಸಲು ಸಂಶೋಧನಾ ಮಾರ್ಗದರ್ಶಕರ ಕೊರತೆ ಇರುವುದನ್ನು ನೀಗಿಸಿ ಹೆಚ್ಚುವರಿ ಪಿಎಚ್.ಡಿ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯ ಸಂಶೋಧಕರ ಸಂಘ ಮತ್ತು ಪಿಎಚ್.ಡಿ ಆಕಾಂಕ್ಷಿಗಳು ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ. ನಗರದ ಕಾಫ್ರಡ್ ಭವನ …

ಮೈಸೂರು: ಪಂಚನ್ ಲಾಮಾ ಹಾಗೂ ಎಲ್ಲ ರಾಜಕೀಯ ಕೈದಿಗಳ ಬಿಡುಗಡೆ ಆಗ್ರಹಿಸಿ ಚೀನಾ ಸರ್ಕಾರದ ವಿರುದ್ಧ ಟಿಬೆಟಿಯನ್ನರು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಟಿಬೆಟನ್ ಯುವ ಕಾಂಗ್ರೆಸ್, ಮೈಸೂರು ಪ್ರಾಂತೀಯ ಟಿಬೆಟಿನ್ ಮಹಿಳಾ ಸಂಘಟಣೆ ಮತ್ತು ಬೈಲಕುಪ್ಪೆ, ಹುಣಸೂರು ಮತ್ತು ಕೊಳ್ಳೇಗಾಲ …

Stay Connected​
error: Content is protected !!